ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳಿಗೆ ಇಂದು ಹಬ್ಬ

Webdunia
ಗುರುವಾರ, 12 ಡಿಸೆಂಬರ್ 2019 (08:57 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಸಿನಿಮಾಗಳು ಒಂದಾದ ಮೇಲೊಂದರಂತೆ ಬಿಡುಗಡೆಯಾಗಿ ಗಲ್ಲಾಪೆಟ್ಟಿಗೆಯಲ್ಲಿ ಉತ್ತಮ ಗಳಿಕೆ ಮಾಡುತ್ತಿದೆ.


ಇಂದು ಡಿ ಬಾಸ್ ಅಭಿನಯಿಸಿರುವ ‘ಒಡೆಯ’ ಸಿನಿಮಾ ರಿಲೀಸ್ ಆಗುತ್ತಿದೆ. ಈ ಸಿನಿಮಾ ಬಗ್ಗೆ ಪ್ರೇಕ್ಷಕರಲ್ಲಿ ಸಾಕಷ್ಟು ಕುತೂಹಲವಿದೆ. ಈಗಾಗಲೇ ಟೀಸರ್, ಟ್ರೈಲರ್ ದಾಖಲೆಯ ವೀಕ್ಷಣೆ ಪಡೆದಿದ್ದು, ಹಾಡುಗಳೂ ಸೂಪರ್ ಹಿಟ್ ಆಗಿವೆ.

ಇದಕ್ಕೂ ಮೊದಲು ಬಿಡುಗಡೆಯಾಗಿದ್ದ ಯಜಮಾನ, ಕುರುಕ್ಷೇತ್ರ ಉತ್ತಮ ಗಳಿಕೆ ಮಾಡಿತ್ತು. ಈಗ ಒಡೆಯ ಕೂಡಾ ಅದೇ ದಾಖಲೆಗೆ ಸೇರಬಹುದು ಎಂಬ ನಿರೀಕ್ಷೆ ಡಿ ಬಾಸ್ ಅಭಿಮಾನಿಗಳಲ್ಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮದುವೆ ಬೆನ್ನಲ್ಲೇ ಸುದ್ದಿಯಾಗುತ್ತಿದೆ ಗೌರಿಗೆ ಅಮೀರ್ ಖಾನ್ ತೊಡಿಸಿದ ಉಂಗುರ, ವಿಶೇಷತೆ ಏನ್ ಗೊತ್ತಾ

ಥಿಯೇಟರ್‌ನಲ್ಲಿ ಪೆದ್ದಿ ನೋಡಲು ಮಿಸ್ ಮಾಡಿದವರಿಗೆ ಇದೀಗ ಗುಡ್‌ನ್ಯೂಸ್

ಪ್ರಭಾಸ್ ನಟನೆಯ ಶೂಟಿಂಗ್ ಸಂದರ್ಭದಲ್ಲಿ ನಟ ರಾಜೇಶ್ ಶರ್ಮಾಗೆ ಏನಾಯ್ತು ಗೊತ್ತಾ

ನಾನು ಮಾಡಿದ ಒಂದು ಸಣ್ಣ ತಪ್ಪು ನಿಮ್ಮೆಲ್ಲರಿಗೂ ನೋವುಂಟು ಮಾಡಿತು

ಹುಟ್ಟುಹಬ್ಬ ದಿನ ಮನೆ ಹತ್ರ ಬರ್ಬೇಡಿ ಎನ್ನುವವರ ಮಧ್ಯೆ ಶಿವಣ್ಣ ತಾನೇ ಬೇರೆ ಎಂದು ತೋರಿಸಿಕೊಟ್ರು

ಮುಂದಿನ ಸುದ್ದಿ
Show comments