ಸ್ಯಾಂಡಲ್ ವುಡ್ನಲ್ಲಿ ಹೊಸ ದಾಖಲೆ ಬರೆದ ಒಡೆಯ ಟೀಸರ್

Webdunia
ಶನಿವಾರ, 2 ನವೆಂಬರ್ 2019 (08:03 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಒಡೆಯ ಟೀಸರ್ ನಿರೀಕ್ಷೆಯಂತೇ ನಿನ್ನೆ ಬೆಳಿಗ್ಗೆ ಆನಂದ್ ಅಡಿಯೋ ಯೂ ಟ್ಯೂಬ್ ಚಾನೆಲ್ ನಲ್ಲಿ ಲಾಂಚ್ ಆಗಿದೆ.


ಡಿ ಬಾಸ್ ಅಭಿಮಾನಿಗಳು ಈ ಟೀಸರ್ ಗಾಗಿ ನಿರೀಕ್ಷೆಯಿಂದ ಕಾಯುತ್ತಿದ್ದರು. ಅದರಂತೆ ಟೀಸರ್ ಕೂಡಾ ಪ್ರೇಕ್ಷಕರ ಮನತಣಿಸಿದೆ. ಜತೆಗೆ ಸ್ಯಾಂಡಲ್ ವುಡ್‍ನಲ್ಲೇ ಇದು ದಾಖಲೆ ಮಾಡಿದೆ.

ಬಿಡುಗಡೆಯಾದ ಎರಡೇ ಗಂಟೆಯೊಳಗೆ 1 ಮಿಲಿಯನ್ ವ್ಯೂ ತಲುಪಿದ ದಾಖಲೆಯನ್ನು ಒಡೆಯ ಸಿನಿಮಾ ಟೀಸರ್ ಮಾಡಿದೆ. ಸದ್ಯಕ್ಕೆ ಇದು ಯೂ ಟ್ಯೂಬ್ ನಲ್ಲೂ ಟ್ರೆಂಡಿಂಗ್ ಲಿಸ್ಟ್ ನಲ್ಲಿ ಟಾಪ್ ಸ್ಥಾನ ಪಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗುರುತಿಸಲಾಗದಂತಹ ರೂಪದಲ್ಲಿ ಸಲ್ಮಾನ್ ಖಾನ್, ಬಾಲಿವುಡ್‌ ಸುಲ್ತಾನ್ ಹೊಸ ಲುಕ್ ಕಂಡು ಅಭಿಮಾನಿಗಳು ಶಾಕ್, Video

ಬಾಲಿವುಡ್‌ ಅಂಗಳದಲ್ಲಿ ಯಶ್ ಕನ್ನಡದ ಕಂಪು, ರಾಮಾಯಣ ವೇದಿಕೆ ಹತ್ತುತ್ತಿದ್ದ ಹಾಗೇ ರಾಕಿ ಬಾಯ್ ಮಾಡಿದ ಕೆಲಸಕ್ಕೆ ಕನ್ನಡಿಗರು ಫಿದಾ, Video

ಲವ್‌ ಜಿಹಾದ್‌ಗೆ ಉತ್ತೇಜನ, ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಅಮೀರ್ ಖಾನ್‌ಗೆ ಬಿಷ್ಣೋಯ್ ಗ್ಯಾಂಗ್‌ನಿಂದ ಬೆದರಿಕೆ

ಹಂಸಲೇಖಾರಿಗೆ ಪದ್ಮ ಪ್ರಶಸ್ತಿ ಇಲ್ಲವೇ ಜ್ಞಾನ ಪೀಠ ಕೊಡಬೇಕು ಎಂದು ನೆನಪಿರಲಿ ಪ್ರೇಮ್ ಅಭಿಯಾನ: ನೆಟ್ಟಿಗರು ಏನಂದ್ರು ಗೊತ್ತಾ

ಮುಂದಿನ ಸುದ್ದಿ
Show comments