Daily Horoscope

ಚಾಲೆಂಜಿಂಗ್ ಸ್ಟಾರ್ ದರ್ಶನ್ ‘ಒಡೆಯ’ ಟ್ರೈಲರ್ ಬಿಡುಗಡೆ ದಿನಾಂಕ ಬದಲು

Webdunia
ಶನಿವಾರ, 23 ನವೆಂಬರ್ 2019 (10:06 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಒಡೆಯ’ ಸಿನಿಮಾ ಟ್ರೈಲರ್ ಡಿಸೆಂಬರ್ 2 ರಂದು ಬಿಡುಗಡೆಯಾಗಬಹುದು ಎಂಬ ಸುದ್ದಿಗಳು ಹರಿದಾಡುತ್ತಿತ್ತು. ಆದರೆ ಇದೀಗ ಚಿತ್ರತಂಡ ಬಿಡುಗಡೆ ದಿನಾಂಕವನ್ನು ಘೋಷಿಸಿದೆ.


ಒಡೆಯ ಟ್ರೈಲರ್ ಡಿಸೆಂಬರ್ 1 ರಂದು ಆನಂದ್ ಅಡಿಯೂ ಯೂ ಟ್ಯೂಬ್ ನಲ್ಲಿ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಪ್ರಕಟಿಸಿದೆ. ಈಗಾಗಲೇ ಟೀಸರ್ ಭಾರೀ ಹಿಟ್ ಆಗಿತ್ತು.

ಡಿಸೆಂಬರ್ 12 ರಂದು ಒಡೆಯ ಸಿನಿಮಾ ಬಿಡುಗಡೆಯಾಗುತ್ತಿದೆ. ಈಗಾಗಲೇ ಎರಡು ಹಾಡುಗಳ ಬಿಡುಗಡೆಯಾಗಿದೆ. ಸೋಮವಾರ ಇನ್ನೊಂದು ಹಾಡು ಬಿಡುಗಡೆಯಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments