Daily Horoscope
✕

ಚಾಲೆಂಜಿಂಗ್ ಸ್ಟಾರ್ ದರ್ಶನ್ ‘ಒಡೆಯ’ ಟ್ರೈಲರ್ ಇಂದು ಬಿಡುಗಡೆ

Webdunia
ಭಾನುವಾರ, 1 ಡಿಸೆಂಬರ್ 2019 (08:44 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿರುವ ಒಡೆಯ ಸಿನಿಮಾದ ಟ್ರೈಲರ್ ಇಂದು ಲಾಂಚ್ ಆಗುತ್ತಿದೆ.


ಇಂದು ಬೆಳಿಗ್ಗೆ 10 ಗಂಟೆಗೆ ಆನಂದ್ ಅಡಿಯೋ ಯೂ ಟ್ಯೂಬ್ ಚಾನೆಲ್ ನಲ್ಲಿ ಒಡೆಯ ಸಿನಿಮಾ ಟ್ರೈಲರ್ ಬಿಡುಗಡೆಯಾಗಲಿದೆ. ಡಿಸೆಂಬರ್ 12 ರಂದು ಸಿನಿಮಾ ರಾಜ್ಯಾದ್ಯಂತ ತೆರೆ ಕಾಣುತ್ತಿದೆ.

ಒಡೆಯ ಟೀಸರ್ ಬಿಡುಗಡೆಯಾದ ಕೆಲವೇ ಕ್ಷಣಗಳಲ್ಲಿ ದಾಖಲೆಯ ವ್ಯೂ ಪಡೆದಿತ್ತು. ಇದೀಗ ಟ್ರೈಲರ್ ಕೂಡಾ ಅದೇ ರೀತಿ ದಾಖಲೆ ಸೃಷ್ಟಿಸಲಿದೆ ಎಂಬ ನಿರೀಕ್ಷೆಯಲ್ಲಿ ಅಭಿಮಾನಿಗಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಬಿಗ್ ಬಾಸ್ ಮನೆಯಿಂದ ಹೊರ ಬಂದ ತಕ್ಷಣ ಲಿಖಿತ್ ಜೊತೆ ಸೇರಿಕೊಂಡು ಮಂಜ ಮಾಡಿದ್ದೇನು: ವಿಡಿಯೋ ವೈರಲ್

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

ಮುಂದಿನ ಸುದ್ದಿ
Show comments