Daily Horoscope
✕

ರಾಬರ್ಟ್ ಸಿನಿಮಾದ ಪವರ್ ಫುಲ್ ಹಾಡು ಇಂದು ಲಾಂಚ್

Webdunia
ಸೋಮವಾರ, 9 ಮಾರ್ಚ್ 2020 (08:59 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ರಾಬರ್ಟ್’ ಸಿನಿಮಾದ ಎರಡನೇ ಹಾಡು ಇಂದು ಬಿಡುಗಡೆಯಾಗುತ್ತಿದೆ.


ಈ ಮೊದಲು ರಾಬರ್ಟ್ ಸಿನಿಮಾದ ಟೈಟಲ್ ಟ್ರ್ಯಾಕ್ ಬಿಡುಗಡೆಯಾಗಿ ಭಾರೀ ಲೈಕ್ಸ್ ಪಡೆದಿತ್ತು. ಇದೀಗ ಶ್ರೀರಾಮ ಎಂಬ ಪವರ್ ಫುಲ್ ಹಾಡು ಬಿಡುಗಡೆಯಾಗುತ್ತಿದೆ. ಇಂದು ಮಧ್ಯಾಹ್ನ 12.03 ಕ್ಕೆ ಆನಂದ್ ಅಡಿಯೋ ಯೂ ಟ್ಯೂಬ್ ಚಾನೆಲ್ ನಲ್ಲಿ ಹಾಡು ಲಾಂಚ್ ಆಗುತ್ತಿದೆ.

ಚಿತ್ರಕ್ಕೆ ಅರ್ಜುನ್ ಜನ್ಯಾ ಸಂಗೀತ ಸಂಯೋಜಿಸಿದ್ದು, ತರುಣ್ ಸುಧೀರ್ ಸಿನಿಮಾವನ್ನು ನಿರ್ದೇಶಿಸಿದ್ದಾರೆ. ರಾಬರ್ಟ್ ಈ ವರ್ಷದ ಬ್ಲಾಕ್ ಬಸ್ಟರ್ ಸಿನಿಮಾವಾಗುವ ಎಲ್ಲಾ ಲಕ್ಷಣವಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಸೌಂದರ್ಯ ಶೆಟ್ಟಿ ಮಹಾ ಮೋಸವನ್ನು ಬಯಲಿಗೆಳೆದ್ರಾ ಕಿಚ್ಚ ಸುದೀಪ್: ಗಗನ್ ಗೆ ಹೀಗೆ ಮಾಡಿದ್ರಾ Video

BBK13: ವಾರದ ಪಂಚಾಯ್ತಿಯಲ್ಲಿ ಕಿಚ್ಚ ಸುದೀಪ್ ಈ ಇಬ್ಬರಿಗೆ ರುಬ್ಬೋದು ಗ್ಯಾರಂಟಿ

ಪುನೀತ್ ರಾಜ್‌ಕುಮಾರ್ ಪುಣ್ಯಸ್ಮರಣೆ: ಅಪ್ಪು ಸಮಾದಿಗೆ ಕುಟುಂಬಸ್ಥರಿಂದ ವಿಶೇಷ ಪೂಜೆ, ಕಣ್ಣೀರಿಟ್ಟ ಅಶ್ವಿನಿ

ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ಮಹತ್ವದ ಬೆಳವಣಿಗೆ: ಪ್ರತ್ಯಕ್ಷ ಸಾಕ್ಷಿ ಪುನೀತ್ ಕೊಟ್ಟ ಟ್ವಿಸ್ಟ್ ಏನು

ಧನ್ವೀರ್ ಗೆ ಜೈಲಿನಿಂದ ವಾರ್ನಿಂಗ್ ಕೊಡಲು ಹೋಗಿ ಬೇಡದ ರಗಳೆ ಮೈಮೇಲೆಳೆದುಕೊಂಡರಾ ದರ್ಶನ್

ಮುಂದಿನ ಸುದ್ದಿ
Show comments