Daily Horoscope
✕

ಡಿ ಬಾಸ್ ದರ್ಶನ್ ಅಭಿನಯದ ರಾಬರ್ಟ್ ಟೀಸರ್ ಬಿಡುಗಡೆ ದಿನಾಂಕ ಫಿಕ್ಸ್

Webdunia
ಮಂಗಳವಾರ, 7 ಜನವರಿ 2020 (09:39 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ರಾಬರ್ಟ್ ಸಿನಿಮಾದ ಟೀಸರ್ ಬಿಡುಗಡೆ ದಿನಾಂಕ ಬಹಿರಂಗವಾಗಿದೆ.


ಒಡೆಯ ಯಶಸ್ಸಿನ ಬಳಿಕ ಡಿ ಬಾಸ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿರುವ ಸಿನಿಮಾ ‘ರಾಬರ್ಟ್’. ಈ ಸಿನಿಮಾದ ಪೋಸ್ಟರ್ ಕ್ರಿಸ್ ಮಸ್ ಸಂದರ್ಭದಲ್ಲಿ ಬಿಡುಗಡೆಯಾಗಿತ್ತು. ಈಗಾಗಲೇ ಚಿತ್ರೀಕರಣ ಪೂರೈಸಿರುವ ಚಿತ್ರತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸ ಮಾಡುತ್ತಿದೆ.

ಇದೀಗ ಟೀಸರ್ ಬಿಡುಗಡೆ ದಿನಾಂಕ ಗೊತ್ತಾಗಿದ್ದು, ಫೆಬ್ರವರಿ 16 ರಂದು ಅಂದರೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹುಟ್ಟುಹಬ್ಬದ ದಿನ ಟೀಸರ್ ಬಿಡುಗಡೆಯಾಗಲಿದೆ. ಈ ಮೂಲಕ ಬರ್ತ್ ಡೇಗೆ ಡಿ ಬಾಸ್ ಅಭಿಮಾನಿಗಳಿಗೆ ಭರ್ಜರಿ ಗಿಫ್ಟ್ ಸಿಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಬಿಗ್ ಬಾಸ್ ಮನೆಯಿಂದ ಹೊರ ಬಂದ ತಕ್ಷಣ ಲಿಖಿತ್ ಜೊತೆ ಸೇರಿಕೊಂಡು ಮಂಜ ಮಾಡಿದ್ದೇನು: ವಿಡಿಯೋ ವೈರಲ್

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

ಮುಂದಿನ ಸುದ್ದಿ
Show comments