Daily Horoscope
✕

ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ಡಿ ಬಾಸ್ ದರ್ಶನ್: ಹೊಸ ಸಿನಿಮಾ ಟೈಟಲ್ ಇದುವೇ!

Webdunia
ಶುಕ್ರವಾರ, 10 ಸೆಪ್ಟಂಬರ್ 2021 (09:31 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಿನಿಮಾದ 55 ನೇ ಸಿನಿಮಾದ ಟೈಟಲ್ ಇಂದು ಗಣೇಶ ಹಬ್ಬದಂದು ಘೋಷಣೆಯಾಗಿದೆ.


ಡಿ ಬಾಸ್ ಹೊಸ ಸಿನಿಮಾಗೆ ‘ಕ್ರಾಂತಿ’ ಎಂದು ಹೆಸರಿಡಲಾಗಿದೆ. ಹೆಸರಿನಲ್ಲೇ ಒಂದು ಅಗ್ರೆಷನ್ ಇದೆ. ಜೊತೆಗೆ ಫಸ್ಟ್ ಲುಕ್ ನಲ್ಲಿ ದರ್ಶನ್ ಲುಕ್ ಕೂಡಾ ರಗಡ್ ಆಗಿದೆ.

ಇದು ಕನ್ನಡ ಮಾತ್ರವಲ್ಲದೆ, ಹಿಂದಿ, ತೆಲುಗು, ತಮಿಳು, ಮಲಯಾಳಂ ಭಾಷೆಗಳಲ್ಲಿ ಬಿಡುಗಡೆಯಾಗಲಿದ್ದು, ಪ್ಯಾನ್ ಇಂಡಿಯಾ ಸಿನಿಮಾವಾಗಲಿದೆ. ವಿ. ಹರಿಕೃಷ್ಣ ನಿರ್ದೇಶನದಲ್ಲಿ ಈ ಸಿನಿಮಾ ಅದ್ಧೂರಿಯಾಗಿ ಮೂಡಿಬರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಜಗಳ ನೋಡಿ ಸಾಕಾಯ್ತು, ತಾಂಡವ್ ರಾಮ್ ಗೆ ಇನ್ನಷ್ಟು ಹಾಡಲು ಹೇಳಿ.. ವೀಕ್ಷಕರ ಬೇಡಿಕೆ

BBK13: ಗಾನವಿ ರಿಲೇಷನ್ ಶಿಪ್ ಬಗ್ಗೆ ಬಾಯ್ಬಿಟ್ಟ ಸೌಂದರ್ಯ: ಪರ್ಸನಲ್ ವಿಷ್ಯಕ್ಕೆ ಬಂದ್ರೆ ಸಾಯಿಸಿಬಿಡ್ತೀನಿ ಎಂದ ಗಾನವಿ Video

ಚಾನೆಲ್ ನವರೇ ಹೇಳಿದ್ದಕ್ಕೆ ಅಂಥಾ ಬಟ್ಟೆ ಹಾಕಿದ್ದೆ: ಬಿಗ್ ಬಾಸ್ ನಿಂದ ಹೊರ ಬಂದ ಕುಮಾರಿ ಹೇಳಿಕೆ ಈಗ ವೈರಲ್ Video

BBK13: ಕಿಚ್ಚ ಸುದೀಪ್ ಹೇಳಿದ್ದು ನಿಜವಾಯ್ತು ಈ ವಾರ ಸ್ನೇಹಿತರ ನಡುವೆಯೇ ಧಗ ಧಗ

ದರ್ಶನ್ ಬೆನ್ನುನೋವು ಮತ್ತೆ ತೀವ್ರ: ಪರಪ್ಪನ ಅಗ್ರಹಾರ ಜೈಲಾಸ್ಪತ್ರೆಯಲ್ಲಿ ವೈದ್ಯಕೀಯ ಚಿಕಿತ್ಸೆ ಆರಂಭ

ಮುಂದಿನ ಸುದ್ದಿ
Show comments