Daily Horoscope

ಸ್ಟಾರ್ ನಟನ ಮೇಲೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅನುಮಾನ

Webdunia
ಶುಕ್ರವಾರ, 16 ಜುಲೈ 2021 (09:21 IST)
ಬೆಂಗಳೂರು: ತಮ್ಮ ವಿರುದ್ಧ ನಿರ್ದೇಶಕ ಇಂದ್ರಜಿತ್ ಲಂಕೇಶ್ ಹಲ್ಲೆ ಆರೋಪ ಮಾಡಿರುವುದರ ಹಿಂದೆ ಒಬ್ಬ ಸ್ಟಾರ್ ನಟನ ಕೈವಾಡವಿರಬೇಕು ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಆರೋಪಿಸಿದ್ದಾರೆ.


ಮಾಧ್ಯಮಗಳ ಮುಂದೆ ತಮ್ಮ ಅನುಮಾನ ಹೊರಹಾಕಿರುವ ದರ್ಶನ್, ‘ಇಂದ್ರಜಿತ್ ಇಷ್ಟೆಲ್ಲಾ ಮಾತನಾಡುತ್ತಿದ್ದಾರೆ ಎಂದರೆ ಅವರ ಹಿಂದೆ ಯಾರೋ ಎಕ್ಸ್ ವೈ ಝೆಡ್.. ಇರಲೇಬೇಕು. ಯಾರೋ ಸ್ಟಾರ್ ನಟರೇ ಅವರಿಗೆ ಕುಮ್ಮಕ್ಕು ನೀಡುತ್ತಿರಬೇಕು’ ಎಂದಿದ್ದಾರೆ.

ವಂಚನೆ ಪ್ರಕರಣದ ಬಳಿಕ ಇದೀಗ ಹಲ್ಲೆ ಆರೋಪ ಮಾಡಿದ್ದು, ತಮ್ಮ ಮೇಲೆ ನಡೆದಿರುವ ವ್ಯವಸ್ಥಿತ ಸಂಚು ಎಂದು ದರ್ಶನ್  ಆರೋಪಿಸಿದ್ದಾರೆ. ಹೀಗಾಗಿ ಆ ಸ್ಟಾರ್ ನಟ ಯಾರು ಎಂಬ ಅನುಮಾನ ಈಗ ಎಲ್ಲರ ತಲೆಯಲ್ಲಿ ಶುರುವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments