Select Your Language

Notifications

webdunia
webdunia
webdunia
webdunia

ದರ್ಶನ್ ಮತ್ತೊಂದು ಐತಿಹಾಸಿಕ ಸಿನಿಮಾ ಸದ್ಯದಲ್ಲೇ ಸೆಟ್ಟೇರುತ್ತಿದೆ

ದರ್ಶನ್ ಮತ್ತೊಂದು ಐತಿಹಾಸಿಕ ಸಿನಿಮಾ ಸದ್ಯದಲ್ಲೇ ಸೆಟ್ಟೇರುತ್ತಿದೆ
ಬೆಂಗಳೂರು , ಮಂಗಳವಾರ, 27 ಆಗಸ್ಟ್ 2019 (10:49 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಐತಿಹಾಸಿಕ ಪಾತ್ರಗಳಿಗೆ ಸರಿ ಹೊಂದುತ್ತಾರೆ ಎಂಬುದು ಈಗ ಕುರುಕ್ಷೇತ್ರ ಸಿನಿಮಾದಿಂದ ಮತ್ತೊಮ್ಮೆ ಸಾಬೀತಾಗಿದೆ. ಈಗ ಮತ್ತೊಂದು ಐತಿಹಾಸಿಕ ಸಿನಿಮಾಗೆ ದರ್ಶನ್ ಸಿದ್ಧರಾಗುತ್ತಿದ್ದಾರೆ.


ದರ್ಶನ್ ಮದಕರಿ ನಾಯಕ ಎನ್ನುವ ಐತಿಹಾಸಿಕ ಸಿನಿಮಾದಲ್ಲಿ ಅಭಿನಯಿಸಲಿರುವುದು ಎಲ್ಲರಿಗೂ ಗೊತ್ತಿರುವ ವಿಚಾರವೇ. ಆ ಸಿನಿಮಾ ಸದ್ಯದಲ್ಲೇ ಸೆಟ್ಟೇರಲಿದೆ ಎಂಬ ಸುದ್ದಿ ಬಂದಿದೆ.

ಹಿರಿಯ ನಿರ್ದೇಶಕ ಡಾ. ರಾಜೇಂದ್ರ ಸಿಂಗ್ ಬಾಬು ಈ ಚಿತ್ರವನ್ನು ನಿರ್ದೇಶಿಸಲಿದ್ದು, ಸ್ಕ್ರಿಪ್ಟ್ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ಈಗ ಅದು ಒಂದು ಹಂತಕ್ಕೆ ಬಂದು ನಿಂತಿದ್ದು ಈ ವರ್ಷದ ಕೊನೆಯಲ್ಲಿ ಚಿತ್ರ ಸೆಟ್ಟೇರಲಿದೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಾದಂಬರಿ ಆಧಾರಿತ ಚಿತ್ರದಲ್ಲಿ ಪುನೀತ್ ರಾಜ್ ಕುಮಾರ್?