Webdunia - Bharat's app for daily news and videos

Install App

ದರ್ಶನ್ ಆಪ್ತೆ ಪವಿತ್ರಾ ಗೌಡ ಆಸ್ವಸ್ಥ, ಸಾಂತ್ವನ ಕೇಂದ್ರದಿಂದ ಆಸ್ಪತ್ರೆಗೆ ಶಿಫ್ಟ್

Sampriya
ಮಂಗಳವಾರ, 18 ಜೂನ್ 2024 (17:54 IST)
photo Courtesy Instagram
ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಹತ್ಯೆ ಪ್ರಕರಣದ ತನಿಖೆ ಚುರುಕುಗೊಂಡಿದೆ. ಈ ಮಧ್ಯೆ ಪ್ರಕರಣದ ಎ 1 ಆರೋಪಿ ಪವಿತ್ರಾ ಗೌಡ ಅಸ್ವಸ್ಥಗೊಂಡಿದ್ದು, ಅವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ.

ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಸೇರಿದಂತೆ ಆರೋಪಿಗಳನ್ನು ಅನ್ನಪೂರ್ಣೇಶ್ವರಿನಗರ ಪೊಲೀಸ್​ ಠಾಣೆಯಲ್ಲಿ ವಿಚಾರಣೆ ನಡೆಸಲಾಗುತ್ತಿದೆ. ಪ್ರಮುಖ ಆರೋಪಿಯಾಗಿರುವ ಪವಿತ್ರಾ ಗೌಡರನ್ನು ಸಾಂತ್ವನ ಕೇಂದ್ರದಲ್ಲಿ ಇರಿಸಲಾಗಿತ್ತು.

ಪವಿತ್ರಾ ವಿಚಾರಣೆ ಸಮಯದಲ್ಲಿ ಅಸ್ವಸ್ಥಗೊಂಡಿದ್ದು, ಪೊಲೀಸರು ಕೂಡಲೇ ಠಾಣೆಗೆ ವೈದ್ಯರನ್ನು ಕರೆಸಿ ಪರಿಶೀಲಿಸಿದ ಬಳಿಕ ಆಸ್ಪತ್ರೆಗೆ ಶಿಫ್ಟ್​ ಮಾಡಿದ್ದಾರೆ.

ನಾಗರಭಾವಿಯಲ್ಲಿರುವ ಮಲ್ಲತಹಳ್ಳಿ ಸರ್ಕಾರಿ ಆಸ್ಪತ್ರೆಗೆ ಪವಿತ್ರಾರನ್ನು ದಾಖಲು ಮಾಡಲಾಗಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಚಿಕಿತ್ಸೆ ಮುಗಿಯುತ್ತಿದ್ದಂತೆ ಮತ್ತೆ ಠಾಣೆಗೆ ಪವಿತ್ರಾ ಗೌಡರನ್ನು ಪೊಲೀಸರು ಕರೆದುಕೊಂಡು ಹೋಗಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕ್ರೈಸ್ತರ ಭಾವನೆಗೆ ಅಗೌರವ: ನಟ ಸನ್ನಿ ಡಿಯೋಲ್, ರಣದೀಪ್ ವಿರುದ್ಧ ಪ್ರಕರಣ ದಾಖಲು

ವಿಶೇಷ ಬೇಡಿಕೆಯನ್ನು ಮುಂದಿಟ್ಟ ಬಳುಕುವ ಬಳ್ಳಿ ಊರ್ವಸಿ, ಟ್ರೋಲ್ ಆದ ನಟಿ

ವಿದೇಶಿ ಹುಡುಗನ ಜತೆ ಅರ್ಜುನ್ ಸರ್ಜಾ ಎರಡನೇ ಪುತ್ರಿ ನಿಶ್ಚಿತಾರ್ಥ, ಹುಡುಗ ಯಾರು

ದಾಂಪತ್ಯಕ್ಕೆ 5 ವರ್ಷದ ಸಂಭ್ರಮ: ಪತ್ನಿ ರೇವತಿಗೆ ವಿಶೇಷವಾಗಿ ಶುಭಕೋರಿದ ನಿಖಿಲ್ ಕುಮಾರಸ್ವಾಮಿ

ಮಚ್ಚು ರೀಲ್ಸ್ ಪ್ರಕರಣ: 14 ದಿನ ಜೈಲು ಸೇರಬೇಕಿದ್ದ ರಜತ್ ಕಿಶನ್‌ಗೆ ಸಿಕ್ತು ಬಿಡುಗಡೆ ಭಾಗ್ಯ

ಮುಂದಿನ ಸುದ್ದಿ
Show comments