Daily Horoscope
✕

ಕನ್ನಡದ ಕಂದಮ್ಮಗಳಿಗೆ ರಿಯಲ್ ಹೀರೋ ಆದ ಚಾಲೆಂಜಿಂಗ್ ಸ್ಟಾರ್ ದರ್ಶನ್

Webdunia
ಸೋಮವಾರ, 29 ಜನವರಿ 2018 (06:56 IST)
ಬೆಂಗಳೂರು : ಸ್ಯಾಂಡಲ್ ವುಡ್ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಕನ್ನಡದ ಮೇಲೆ ಎಷ್ಟು ಅಭಿಮಾನ ಇದೆ ಎಂಬುದು ಎಲ್ಲರಿಗೂ ತಿಳಿದೆ ಇದೆ. ಈ ಹಿಂದೆ ಹೈದರಾಬಾದ್ ನ ಹೋಟೆಲ್‍ವೊಂದರಲ್ಲಿ ಕನ್ನಡ ಚಾನೆಲ್ ಬರದೇ ಇದ್ದಕ್ಕೆ ಗರಂ ಆಗಿದ್ದ ದರ್ಶನ್ ಅವರು ಇತ್ತಿಚೆಗೆ ದೂರದ ಗಡಿಯಲ್ಲಿರುವ ಕನ್ನಡ ಶಾಲೆಯ ಮಕ್ಕಳಿಗೆ ಸಹಾಯ ಹಸ್ತವನ್ನು ನೀಡಿವುದರ ಮೂಲಕ ಕನ್ನಡಪ್ರೇಮವನ್ನು ನಿರೂಪಿಸಿದ್ದಾರೆ.

 
ಮಹಾರಾಷ್ಟ್ರ ರಾಜ್ಯದ ಸೊಲ್ಲಾಪುರ ಜಿಲ್ಲೆಯ ಬಬಲಾದ್ ಗ್ರಾಮದಲ್ಲಿದ್ದ ಕನ್ನಡ ಶಾಲೆಯೊಂದರ ಬಗ್ಗೆ ದರ್ಶನ್ ಅವರು ಹೇಗೋ ತಿಳಿದುಕೊಂಡು, ಅಲ್ಲಿಯ ಶಿಕ್ಷಕರಾದ ಶರಣಪ್ಪ ಪುಲರಿ ಎಂಬವರನ್ನು ಕರೆಸಿಕೊಂಡು 127 ಮಕ್ಕಳ ಡಿಜಿಟಲ್ ಶಿಕ್ಷಣಕ್ಕಾಗಿ ಒಟ್ಟು 30 ಟ್ಯಾಬ್‍ಗಳನ್ನ ಕೊಡಿಸುವುದರ ಮೂಲಕ ಕನ್ನಡದ ಕಂದಮ್ಮಗಳಿಗೆ ರಿಯಲ್ ಹೀರೋ ಆಗಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಬಿಗ್ ಬಾಸ್ ಮನೆಯಿಂದ ಹೊರ ಬಂದ ತಕ್ಷಣ ಲಿಖಿತ್ ಜೊತೆ ಸೇರಿಕೊಂಡು ಮಂಜ ಮಾಡಿದ್ದೇನು: ವಿಡಿಯೋ ವೈರಲ್

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

ಮುಂದಿನ ಸುದ್ದಿ
Show comments