Daily Horoscope
✕

‘ಕ್ರಾಂತಿ’ ಮಾಡಲು ಶುರು ಮಾಡಿದ ಚಾಲೆಂಜಿಂಗ್ ಸ್ಟಾರ್ ದರ್ಶನ್

Webdunia
ಮಂಗಳವಾರ, 26 ಅಕ್ಟೋಬರ್ 2021 (09:00 IST)
ಬೆಂಗಳೂರು: ಚಾಲೆಂಜಿಂಗ್  ಸ್ಟಾರ್ ದರ್ಶನ್ ನಾಯಕರಾಗಿರುವ ಪ್ಯಾನ್ ಇಂಡಿಯಾ ಸಿನಿಮಾ ‘ಕ್ರಾಂತಿ’ ಶೂಟಿಂಗ್ ಆರಂಭವಾಗಿದೆ.

ದರ್ಶನ್ ಗೆ ನಾಯಕಿಯಾಗಿ ರಚಿತಾ ರಾಮ್ ಅಭಿನಯಿಸುತ್ತಿದ್ದಾರೆ. ವಿ ಹರಿಕೃಷ್ಣ ನಿರ್ದೇಶನದ ಸಿನಿಮಾ ಮುಹೂರ್ತ ಕಾರ್ಯಕ್ರಮ ಕೆಲವು ದಿನಗಳ ಹಿಂದೆ ನಡೆದಿತ್ತು.  ಈ ಸಿನಿಮಾದಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್, ಸುಮಲತಾ ಅಂಬರೀಶ್ ಕೂಡಾ ಪ್ರಮುಖ ಪಾತ್ರ ವಹಿಸಲಿದ್ದಾರೆ.

ಕ್ರಾಂತಿ ಆರಂಭಕ್ಕೂ ಮುನ್ನ ಬೇಲೂರು ಚೆನ್ನಕೇಶವ ದೇವಾಲಯಕ್ಕೆ ತೆರಳಿ ಆಶೀರ್ವಾದ ಪಡೆದ ದರ್ಶನ್ ಇದೀಗ ಮೊದಲ ಹಂತದ ಚಿತ್ರೀಕರಣಕ್ಕೆ ಸಜ್ಜಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments