ಸುಮಲತಾ ಅಮ್ಮನಿಗೆ ಕೊಟ್ಟ ಮಾತು ಉಳಿಸಲು ಈ ತ್ಯಾಗ ಮಾಡಿದ್ದ ದರ್ಶನ್!

Webdunia
ಗುರುವಾರ, 21 ಮಾರ್ಚ್ 2019 (08:54 IST)
ಮಂಡ್ಯ: ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಸುಮಲತಾ ಅಂಬರೀಶ್ ಪರವಾಗಿ ಪ್ರಚಾರ ಮಾಡಲು ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಶೂಟಿಂಗ್ ನ್ನೂ ರದ್ದು ಮಾಡಿ ಓಡೋಡಿ ಬಂದಿದ್ದರಂತೆ.


ಸುಮಲತಾ ಅಮ್ಮನ ಜತೆಗೆ ಯಾವತ್ತೂ ಇರುತ್ತೇನೆ ಎಂದಿದ್ದ ದರ್ಶನ್ ನಿನ್ನೆ ನಾಮಪತ್ರ ಸಲ್ಲಿಕೆ ಮತ್ತು ಸಮಾವೇಶ ಸಮಯದಲ್ಲಿ ಅಮ್ಮನ ಜತೆಗಿರಲು ಹೈದರಾಬಾದ್ ನಿಂದ ಶೂಟಿಂಗ್ ಕ್ಯಾನ್ಸಲ್ ಮಾಡಿ ಬಂದಿದ್ದರು ಎಂಬ ವಿಚಾರ ಬಹಿರಂಗವಾಗಿದೆ.

ನೂರಾರು ಕಲಾವಿದರ ಜತೆಗೆ ಹೈದರಾಬಾದ್ ನಲ್ಲಿ ದರ್ಶನ್ ಶೂಟಿಂಗ್ ನಲ್ಲಿದ್ದರು. ಆದರೆ ಚಿತ್ರತಂಡಕ್ಕೆ ತೊಂದರೆಯಾಗದಂತೆ ಒಂದು ದಿನದ ಮಟ್ಟಿಗೆ ಶೂಟಿಂಗ್ ಗೆ ಬಿಡುವು ನೀಡಿ ಸುಮಲತಾಗೆ ಜತೆಯಾದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜಿಯೋ ಹಾಟ್‌ಸ್ಟಾರ್ ಸರ್ವರ್‌ ದಿಢೀರ್‌ ಡೌನ್‌: ಸರ್ಚ್‌ ಬಟನ್‌ ನಾಪತ್ತೆ, ಚಂದಾದಾರರ ಪರದಾಟ

ಎರಡನೇ ಮದುವೆಗೆ ಸಜ್ಜಾದ ರಘು ದೀಕ್ಷಿತ್: ಹುಡುಗಿ ಕೂಡಾ ಫೇಮಸ್, ವಯಸ್ಸಿನ ಅಂತರ ಎಷ್ಟು ಗೊತ್ತಾ

ಜೈಲಲ್ಲಿ ಬಹಳ ಹಿಂಸೆಯಾಗ್ತಿದೆ, ಇಲ್ಲಿರಲು ಆಗ್ತಿಲ್ಲ: ಅಧಿಕಾರಿಗಳ ಮುಂದೆ ಗೋಗೆರೆದ ದರ್ಶನ್

ರಿಷಬ್ ಶೆಟ್ಟಿ ಹೇಳಿದ್ದಕ್ಕೆ ಕಾಂತಾರ ಚಾಪ್ಟರ್ 1 ಗಾಗಿ ಮೂರು ದಿನ ಬೀಚ್ ನಲ್ಲಿ ಮಲಗಿದ್ದ ಮಲಯಾಳಿ ನಟ

ಕೊನೆ ಕ್ಷಣದಲ್ಲಿ ರಾಜು ತಾಳಿಕೋಟೆ ಕೇಳಿಕೊಂಡಿದ್ದು ಇದೇ ಮಾತು: ಕೇಳಿದ್ರೆ ಕಣ್ಣೀರೇ ಬರುತ್ತೆ

ಮುಂದಿನ ಸುದ್ದಿ
Show comments