Daily Horoscope

ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಹುಟ್ಟುಹಬ್ಬದ ಸಂಭ್ರಮ: ಅದ್ಧೂರಿ ಆಚರಣೆಗೆ ಬ್ರೇಕ್

Webdunia
ಮಂಗಳವಾರ, 16 ಫೆಬ್ರವರಿ 2021 (09:12 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಇಂದು ಜನ್ಮದಿನದ ಸಂಭ್ರಮ. ಆದರೆ ಕೊರೋನಾ ಕಾರಣದಿಂದ ಈ ಬಾರಿ ಹುಟ್ಟುಹಬ್ಬವನ್ನು ಅಭಿಮಾನಿಗಳೊಂದಿಗೆ ಆಚರಿಸದೇ ಇರಲು ಡಿ ಬಾಸ್ ತೀರ್ಮಾನಿಸಿದ್ದಾರೆ.


ಕಳೆದ ವರ್ಷವೂ ಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದ ದರ್ಶನ್ ಆಹಾರ ಸಾಮಗ್ರಿಗಗಳನ್ನು ಅಭಿಮಾನಿಗಳಿಂದ ಸಂಗ್ರಹಿಸಿ ಅರ್ಹರಿಗೆ ತಲುಪಿಸುವ ಸಮಾಜಮುಖೀ ಕೆಲಸ ಮಾಡಿದ್ದರು. ಈ ಬಾರಿ ಕೊರೋನಾ ಕಾರಣದಿಂದ ಈಗಾಗಲೇ ಬರ್ತ್ ಡೇ ದಿನ ನಾನು ಮನೆಯಲ್ಲಿರಲ್ಲ. ಮನೆ ಬಳಿ ಬರಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ. ಇನ್ನು, ಅವರ ಹುಟ್ಟುಹಬ್ಬಕ್ಕೆ ಸ್ಯಾಂಡಲ್ ವುಡ್ ಕಲಾವಿದರು, ಅಭಿಮಾನಿಗಳು ಸಾಮಾಜಿಕ ಜಾಲತಾಣದ ಮೂಲಕ ಶುಭಾಶಯಗಳ ಸುರಿಮಳೆಗೈಯುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜಗ್ಗಿ ಮಮ್ಮಿ ಜತೆಗಿನ ತಾಂಡವ್ ನಡವಳಿಕೆಗೆ ಕಿಚ್ಚ ಗರಂ, ವಿಐಪಿ ಗಗನ್‌ ದಾರಿತಪ್ಪಿದ ಬಗ್ಗೆ ಸುದೀಪ್ ಕ್ಲಾಸ್‌

ಲಂಡನ್‌ನ ರೇಸ್‌ನಲ್ಲಿ ವಿಜಯ್, ತ್ರಿಷಾ ಒಟ್ಟಿಗೆ, ಗೆಳತಿಯ ನಡವಳಿಕೆ ಸಿಎಂಗೆ ಮುಜುಗರವಾಯಿತೇ, ಈ ವಿಡಿಯೋ ನೋಡಿ

BBK13: ಎಲ್ಲರ ಮನೆಯಿಂದ ಬಟ್ಟೆ ಬಂತು, ಆದ್ರೆ ನಂಗೆ… ಬೇಸರದಲ್ಲಿದ್ದ ಜಗದೀಶ್ ಗೆ ಗಗನ್ ಚಿನ್ನಪ್ಪ ಕೊಟ್ಟ ಪ್ರಾಮಿಸ್ ಏನು ಗೊತ್ತಾ

BBK13: ಗಗನ್, ತಾಂಡವ್ ಗೆ ಕಿಚ್ಚನ ಕ್ಲಾಸ್: ಇದಕ್ಕೇ ಕಾಯ್ತಿದ್ದೇವೆ ಬಾಸ್ ಎಂದ ವೀಕ್ಷಕರು Video

BigBoss13: ಈ ಸೀಸನ್‌ನ ಮೊದಲ ಕಿಚ್ಚನ ಪಂಚಾಯಿತಿ ಇಂದು, ಗಗನ್‌ಗೆ ಕಾದಿದ್ಯಾ ಕ್ಲಾಸ್‌

ಮುಂದಿನ ಸುದ್ದಿ
Show comments