Webdunia - Bharat's app for daily news and videos

Install App

ಬಳ್ಳಾರಿ ಜೈಲು ಸೆಟ್ ಆಗ್ತಿಲ್ಲ, ಬೆಂಗಳೂರು ಸಮೀಪ ಹಾಕಿ ಸಾರ್: ದರ್ಶನ್ ಡಿಮ್ಯಾಂಡ್

Krishnaveni K
ಶುಕ್ರವಾರ, 13 ಸೆಪ್ಟಂಬರ್ 2024 (11:38 IST)
ಬಳ್ಳಾರಿ: ಬಳ್ಳಾರಿ ಜೈಲು ಸೆಟ್ ಆಗ್ತಿಲ್ಲ, ನನ್ನನ್ನು ಬೆಂಗಳೂರು ಸಮೀಪದ ಜೈಲಿಗೆ ಶಿಫ್ಟ್ ಮಾಡಿ ಎಂದು ನ್ಯಾಯಾಧೀಶರ ಮುಂದೆ ನಟ ದರ್ಶನ್ ಕೇಳಿಕೊಳ್ಳುತ್ತಿದ್ದಾರಂತೆ. ಅಷ್ಟಕ್ಕೂ ಬಳ್ಳಾರಿ ಜೈಲಿನಲ್ಲಿರಲು ಏನು ತೊಂದರೆ? ಇಲ್ಲಿ ನೋಡಿ.

ಬಳ್ಳಾರಿಯಿಂದ ಬೆಂಗಳೂರಿಗೆ ಸುಮಾರು 5-6 ಗಂಟೆಯ ದಾರಿಯಿದೆ. ನಮ್ಮ ಕುಟುಂಬದವರಿಗೆ ಆಗಾಗ ಬಂದು ಭೇಟಿ ಮಾಡಲು ಕಷ್ಟವಾಗುತ್ತಿದೆ. ಹೀಗಾಗಿ ಬಳ್ಳಾರಿಯಿಂದ ಬೆಂಗಳೂರು ಸಮೀಪದ ಜೈಲಿಗೆ ಶಿಫ್ಟ್ ಮಾಡಿಸಿ ಎಂದು ದರ್ಶನ್ ನ್ಯಾಯಾಧೀಶರ ಮುಂದೆ ಕೇಳಿಕೊಳ್ಳುತ್ತಿದ್ದಾರಂತೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್ ರಾಜಾತಿಥ್ಯ ಪಡೆದ ತಪ್ಪಿಗೆ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿತ್ತು. ಇಲ್ಲಿ ಅವರಿಗೆ ಕಠಿಣ ನಿಯಮ ರೂಪಿಸಲಾಗಿದ್ದು, ಏಕಾಂಗಿತನದಿಂದ ಬಸವಳಿದಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾಗ ಕುಟುಂಬ ಸದಸ್ಯರು ಮಾತ್ರವಲ್ಲ,ದೆ ಸಿನಿ ಸ್ನೇಹಿತರೂ ಬಂದು ಹೋಗುತ್ತಿದ್ದರು.

ಆದರೆ ಇಲ್ಲಿ ಯಾರೂ ಬರಲು ಅವಕಾಶವಿಲ್ಲ ಹೀಗಾಗಿ ಬೆಂಗಳೂರು ಸಮೀಪದ ಜೈಲಿಗೆ ಶಿಫ್ಟ್ ಮಾಡಲು ಕೇಳಿಕೊಳ್ಳುತ್ತಿದ್ದಾರೆ. ಆದರೆ ದರ್ಶನ್ ಈ ಬೇಡಿಕೆಗೆ ನ್ಯಾಯಾಧೀಶರು ಅಸ್ತು ಎನ್ನುವುದು ಅನುಮಾನ. ಬೆಂಗಳೂರು ಜೈಲಿನಲ್ಲಿ ರಾಜಾತಿಥ್ಯ ಪಡೆದಿದ್ದಕ್ಕೇ ಅವರನ್ನು ಇಲ್ಲಿಗೆ ಶಿಫ್ಟ್ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Gold Smuggling Case: ಜೈಲು ಹಕ್ಕಿಯಾಗಿರುವ ನಟಿ ರನ್ಯಾ ರಾವ್‌ಗೆ ಬಿಗ್‌ ಶಾಕ್‌

ಅಭಿಮಾನಿಗಳಿಗಾಗಿ ತಾವೇ ಸಿಎಂ ಭೇಟಿಗೆ ಮುಂದಾದ ಭಾರತಿ ವಿಷ್ಣುವರ್ಧನ್

ಪವಿತ್ರಾ ಗೌಡಗೆ ಬಿಗ್ ಶಾಕ್ ನೀಡಿದ ಕೋರ್ಟ್, ಬೇಲ್ ಅರ್ಜಿ ವಜಾ

Video: ಯಾವ ಕಿತ್ತೋದ ನನ್ಮಕ್ಳಿಗೂ ತಲೆಕೆಡಿಸಿಕೊಳ್ಬೇಡಿ: ಕಿಚ್ಚ ಸುದೀಪ್ ಕೌಂಟರ್ ಕೊಟ್ಟಿದ್ದು ಯಾರಿಗೆ

ದರ್ಶನ್ ಗೆ ಬೆಂಗಳೂರು ಜೈಲಿನಿಂದ ಗೇಟ್ ಪಾಸ್ ಸಿಗುತ್ತಾ, ಕೋರ್ಟ್ ತೀರ್ಮಾನ ಏನಿರುತ್ತೋ

ಮುಂದಿನ ಸುದ್ದಿ
Show comments