Webdunia - Bharat's app for daily news and videos

Install App

ಲಾಕ್ ಡೌನ್ ನಲ್ಲಿ ಹಸಿದವರಿಗೆ ದರ್ಶನ್ ಅಭಿಮಾನಿಗಳಿಂದ ಊಟದ ವ್ಯವಸ್ಥೆ

Webdunia
ಗುರುವಾರ, 3 ಜೂನ್ 2021 (09:21 IST)
ಮೈಸೂರು: ಲಾಕ್ ಡೌನ್ ಕಾಲದಲ್ಲಿ ಊಟಕ್ಕೆ ಪರದಾಡುತ್ತಿರುವ ಬಡವರಿಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳು ಊಟದ ವ್ಯವಸ್ಥೆ ಮಾಡುತ್ತಿದ್ದಾರೆ.


ಮೈಸೂರಿನಲ್ಲಿ ದರ್ಶನ್ ಅಭಿಮಾನಿಗಳ ವತಿಯಿಂದ ಊಟದ ಪೊಟ್ಟಣಗಳನ್ನು ವಿತರಿಸಲಾಗುತ್ತಿದೆ. ಕೊರೋನಾ ಕಾಲದಲ್ಲಿ ಸ್ಯಾಂಡಲ್ ವುಡ್ ನಟರು ತಮ್ಮ ಅಭಿಮಾನಿಗಳ ಮೂಲಕ ಅಥವಾ ಖುದ್ದಾಗಿ ತಾವೇ ತಮ್ಮ ಕೈಲಾದ ಸಹಾಯ ಮಾಡುತ್ತಿದ್ದಾರೆ.

ಆ ಸಾಲಿಗೆ ದರ್ಶನ್ ಅಭಿಮಾನಿಗಳೂ ಸೇರಿಕೊಂಡಿದ್ದಾರೆ. ಮೈಸೂರಿನ ರಸ್ತೆ ಬದಿಯಲ್ಲಿರುವ ನಿರಾಶ್ರಿತರು, ಬಡವರಿಗೆ ಊಟ, ಕುಡಿಯುವ ನೀರಿನ ವ್ಯವಸ್ಥೆ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸು ಫ್ರಮ್ ಸೋ ಶೋ ಕಡಿಮೆಯಾಯ್ತು ಎಂದ ಪ್ರೇಕ್ಷಕರಿಗೆ ರಾಜ್ ಬಿ ಶೆಟ್ಟಿ ಹೇಳಿದ್ದೇನು

ಸ್ಟಾರ್ ಗಳಿಲ್ಲದಿದ್ದರೂ ಮೊದಲ ದಿನವೇ ಸು ಫ್ರಮ್ ಸೋ ಸಿನಿಮಾ ಭರ್ಜರಿ ಕಲೆಕ್ಷನ್

ಥೈಲ್ಯಾಂಡ್ ನಿಂದ ವಾಪಸ್ ಆದ ದರ್ಶನ್ ಗೆ ವಿವಿಐಪಿ ಭದ್ರತೆ: video

ಆ ಕ್ಷಣ ಶಾಶ್ವತವಾಗಿ ಅಚ್ಚೊತ್ತಿದೆ: ಸಂಸದರಾಗಿ ಪ್ರಮಾಣವಚನ ಸ್ವೀಕರಿಸಿದ ತಂದೆ ಬಗ್ಗೆ ಶ್ರುತಿ ಹಾಸನ್ ಹೆಮ್ಮೆ

ಪೂಜಾ, ಕಿಶನ್ ಮದುವೆ ಬೆನ್ನಲ್ಲೇ ಆದಿ, ಭಾಗ್ಯಗೇ ಮದುವೆ ಮಾಡುವಂತೆ ಡೈರೆಕ್ಟರ್‌ಗೆ ಫ್ಯಾನ್ಸ್ ಬೇಡಿಕೆ

ಮುಂದಿನ ಸುದ್ದಿ
Show comments