Webdunia - Bharat's app for daily news and videos

Install App

ಜೈ ಡಿಬಾಸ್ ಅಂದಾಕ್ಷಣ ಫ್ಯಾನ್ಸ್‌ ನೋಡಿ ಸ್ಮೈಲ್ ಕೊಟ್ಟ ದರ್ಶನ್

Sampriya
ಸೋಮವಾರ, 7 ಅಕ್ಟೋಬರ್ 2024 (17:22 IST)
ನಟ ದರ್ಶನ್ ಅವರು ಜಾಮೀನು ಕೋರಿ ಸಲ್ಲಿರುವ ಅರ್ಜಿ ವಿಚಾರಣೆ  ನಾಳೆ ನಡೆಯಲಿದೆ. ಬೆನ್ನು ನೋವಿನಿಂದ ಬಳಲುತ್ತಿರುವ ದರ್ಶನ್ ಅವರನ್ನು ಇಂದು ಪತ್ನಿ ವಿಜಯಲಕ್ಷ್ಮಿ ಭೇಟಿಯಾಗಿ ಧೈರ್ಯ ತುಂಬಿದ್ದಾರೆ.

ಪತ್ನಿ ವಿಜಯಲಕ್ಷ್ಮಿಯನ್ನು ಮಾತನಾಡಿಸಲು ಸೆಲ್‌ನಿಂದ ಹೊರಬಂದ ದರ್ಶನ್ ಮುಖದಲ್ಲಿ ನಗು ಕಾಣಿಸಿಕೊಂಡಿದೆ. ಇದಕ್ಕೆ ಕಾರಣ ಜೈಲೂ ಗೇಟ್‌ ಹೊರಗಡೆ ಕಾದು ಕುಳಿತಿದ್ದ ಅಭಿಮಾನಿಗಳು.  ದರ್ಶನ್ ಸೆಲ್‌ನಿಂದ ಹೊರಬರುತ್ತಿದ್ದ ಹಾಗೇ ಡಿ ಬಾಸ್, ಡಿಬಾಸ್ ಅಂತಾ ಜೋರಾಗಿ ಕೂಗಿದ್ದಾರೆ.

ಈ ಸಂದರ್ಭದಲ್ಲಿ ಫ್ಯಾನ್ಸ್ ಕಡೆ ನೋಡಿ ದರ್ಶನ್ ಕಿರು ನಗೆ ಬೀರಿದ್ದಾರೆ. ದರ್ಶನ್ ನಗು ನೋಡಿ ಫ್ಯಾನ್ಸ್ ಫುಲ್ ಖುಷಿಯಾಗಿದ್ದಾರೆ.

ಈ ವಿಡಿಯೋವನ್ನು ದರ್ಶನ್ ಫ್ಯಾನ್ಸ್ ಹಂಚಿಕೊಂಡು, ಜೈ ಡಿಬಾಸ್ ಅಭಿಮಾನಿಗಳು ಕೂಗಿದಾಗ ನಿಮ್ಮ ಮುಖದ ಮೇಲಿನ ನಗು ಹೇಳುತ್ತೆ ಬಾಸ್ ನೀವು ನಮ್ಮನ್ನು ಎಷ್ಟು ಇಷ್ಟ ಪಡ್ತೀರಾ ಅಂತ ಎಂದು ಬರೆದುಕೊಂಡಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಮುಂದಿನ ಸುದ್ದಿ
Show comments