Daily Horoscope

ಒಂದೂವರೆ ವರ್ಷದ ಬಳಿಕ ದರ್ಶನ್ ಸ್ಕ್ರೀನ್ ಮೇಲೆ ಬಂದಿದ್ದು ನೋಡಿ ಅಭಿಮಾನಿಗಳಿಂದ ಪೂಜೆ

Webdunia
ಶನಿವಾರ, 6 ಫೆಬ್ರವರಿ 2021 (09:27 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಎಂದರೆ ದೇವರಂತೆ ಪೂಜೆ ಮಾಡುವ ಅಭಿಮಾನಿಗಳಿದ್ದಾರೆ. ಅಂತಹದ್ದರಲ್ಲಿ ಒಂದೂವರೆ ವರ್ಷದ ಬಳಿಕ ದರ್ಶನ್ ರನ್ನು ತೆರೆ  ಮೇಲೆ ನೋಡಿದ ಅಭಿಮಾನಿಗಳು ಹುಚ್ಚೆದ್ದು ಕುಣಿದರೆ ಅಚ್ಚರಿಯೇ ಇಲ್ಲ.


ನಿನ್ನೆ ಬಿಡುಗಡೆಯಾದ ಪ್ರಜ್ವಲ್ ದೇವರಾಜ್ ನಾಯಕರಾಗಿರುವ ಇನ್ಸ್ ಪೆಕ್ಟರ್ ವಿಕ್ರಂ ಸಿನಿಮಾದಲ್ಲಿ ದರ್ಶನ್ ಅತಿಥಿ ಪಾತ್ರ ಮಾಡಿದ್ದಾರೆ. ದರ್ಶನ್ ರನ್ನು ಬರೋಬ್ಬರಿ ಒಂದೂವರೆ ವರ್ಷದ ಬಳಿಕ ಸ್ಕ್ರೀನ್ ಮೇಲೆ ನೋಡಿದ ಚನ್ನರಾಯಪಟ್ಟಣದ ಅಭಿಮಾನಿಗಳು ಭಾರೀ ಶಿಳ್ಳೆ, ಚಪ್ಪಾಳೆ ಹೊಡೆದು ಸ್ವಾಗತಿಸಿದ್ದಲ್ಲದೆ, ಕರ್ಪೂರದ ಆರತಿ ಎತ್ತಿ ಪೂಜೆ ಮಾಡಿದ್ದಾರೆ. ಒಬ್ಬ ನಟನಿಗೆ ಇದಕ್ಕಿಂತ ದೊಡ್ಡ ಅಭಿಮಾನ ಇನ್ನೇನು ಬೇಕು?

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments