Select Your Language

Notifications

webdunia
webdunia
webdunia
webdunia

ರಾಬರ್ಟ್ ಬಗ್ಗೆ ಮಹತ್ವದ ಸುಳಿವು ನೀಡಿದ ದರ್ಶನ್

ರಾಬರ್ಟ್ ಬಗ್ಗೆ ಮಹತ್ವದ ಸುಳಿವು ನೀಡಿದ ದರ್ಶನ್
ಬೆಂಗಳೂರು , ಶನಿವಾರ, 11 ಏಪ್ರಿಲ್ 2020 (09:16 IST)
ಬೆಂಗಳೂರು: ಕೊರೋನಾವೈರಸ್ ಲಾಕ್ ಡೌನ್ ನಿಂದಾಗಿ ಯಾವುದೇ ಹೊಸ ಸಿನಿಮಾಗಳೂ ಬಿಡುಗಡೆಯಾಗುತ್ತಿಲ್ಲ. ಈ ನಡುವೆ ತಮ್ಮ ಅಭಿಮಾನಿಗಳಿಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ರಾಬರ್ಟ್ ಬಗ್ಗೆ ಸುದ್ದಿ ಕೊಟ್ಟಿದ್ದಾರೆ.


ಎಲ್ಲಾ ಸರಿ ಹೋಗಿದ್ದರೆ ಇದೇ ತಿಂಗಳು ರಾಬರ್ಟ್ ಬಿಡುಗಡೆಯಾಗಬೇಕಿತ್ತು. ಆದರೆ ಲಾಕ್ ಡೌನ್ ನಿಂದಾಗಿ ಬಿಡುಗಡೆಯಾಗುತ್ತಿಲ್ಲ. ಹೀಗಾಗಿ ಅಭಿಮಾನಿಗಳು ಸಿನಿಮಾಗಾಗಿ ಎದುರು ನೋಡುತ್ತಿರುವಂತಾಗಿದೆ.

ಈ ನಡುವೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಮೊದಲು ಎಲ್ಲರೂ ಸುರಕ್ಷತೆ ಬಗ್ಗೆ ಗಮನ ಕೊಡೋಣ. ದೇವರಲ್ಲಿ ವಿಶ್ವಾಸವಿಡೋಣ. ಎಲ್ಲವೂ ಸಹಜ ಸ್ಥಿತಿಗೆ ಬಂದ ಕೂಡಲೇ ರಾಬರ್ಟ್ ನಿಮ್ಮ ಮುಂದೆ ಬರಲಿದೆ ಎಂದು ದರ್ಶನ್ ಅಭಿಮಾನಿಗಳನ್ನು ಸಮಾಧಾನಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮತ್ತೆ 3 ಕೋಟಿ ರೂ. ದೇಣಿಗೆ ನೀಡಿದ ಅಕ್ಷಯ್ ಕುಮಾರ್