Webdunia - Bharat's app for daily news and videos

Install App

ಕೊನೆಗೂ ಜಾಮೀನಿಗೆ ಅರ್ಜಿ ಸಲ್ಲಿಸಿದ ದರ್ಶನ್, ಅಭಿಮಾನಿಗಳಲ್ಲಿ ಹುಮ್ಮಸ್ಸು

Sampriya
ಶನಿವಾರ, 21 ಸೆಪ್ಟಂಬರ್ 2024 (16:01 IST)
ಬೆಂಗಳೂರು:  ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿ 92 ದಿನಗಳ ಬಳಿಕ ನಟ ದರ್ಶನ್‌ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ನಗರದ 57ನೇ ಸಿಸಿಹೆಚ್ ನ್ಯಾಯಾಲಯಕ್ಕೆ ದರ್ಶನ್ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಸಿದ್ದು ಸೋಮವಾರ ವಿಚಾರಣೆಗೆ ಬರಲಿದೆ ಎನ್ನಲಾಗಿದೆ‌.

ಚಿತ್ರದುರ್ಗಾದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಎ2 ಆರೋಪಿಯಾಗಿರುವ ದರ್ಶನ್ ಅವರು ಕೊನೆಗೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ಅವರ ಅಭಿಮಾನಿಗಳು ಜಾಮೀನು ಸಿಗಲಿ ಎಂದು ಪ್ರಾರ್ಥಿಸುತ್ತಿದ್ದಾರೆ.

ಈಗಾಗಲೇ ಪ್ರಕರಣದ ಎಲ್ಲ ಆರೋಪಿಗಳು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ ಅವರ ಜಾಮೀನಿಗೆ ಕೋರ್ಟ್‌ ನಿರಾಕರಣೆ ಮಾಡಿತ್ತು. ಈಚೆಗೆ ಎ1ಆರೋಪಿ ಪವಿತ್ರಾ ಗೌಡ ಕೂಡಾ ಜಾಮೀನು ಅರ್ಜಿ ಸಲ್ಲಿಸಿದ್ದನ್ನು ಕೋರ್ಟ್‌ ವಜಾ ಮಾಡಿತ್ತು.

ಆದರೆ ದರ್ಶನ್ ಮಾತ್ರ ಇದುವರೆಗೂ ಜಾಮೀನು ಅರ್ಜಿ ಸಲ್ಲಿಸಿರಲಿಲ್ಲ. ಜಾರ್ಜ್‌ಶೀಟ್ ಬೆನ್ನಲ್ಲೇ ದರ್ಶನ್ ಜಾಮೀನು ಅರ್ಜಿ ಸಲ್ಲಿಸುವ ಸಾಧ್ಯತೆಯಿದೆ ಎಂದು ಹೇಳಲಾಗಿತ್ತು. ಆದರೆ ದರ್ಶನ್ ಅವರ ಪರ ವಕೀಲ ಸುನೀಲ್ ಇಂದು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿದೇಶಿ ಹುಡುಗನ ಜತೆ ಅರ್ಜುನ್ ಸರ್ಜಾ ಎರಡನೇ ಪುತ್ರಿ ನಿಶ್ಚಿತಾರ್ಥ, ಹುಡುಗ ಯಾರು

ದಾಂಪತ್ಯಕ್ಕೆ 5 ವರ್ಷದ ಸಂಭ್ರಮ: ಪತ್ನಿ ರೇವತಿಗೆ ವಿಶೇಷವಾಗಿ ಶುಭಕೋರಿದ ನಿಖಿಲ್ ಕುಮಾರಸ್ವಾಮಿ

ಮಚ್ಚು ರೀಲ್ಸ್ ಪ್ರಕರಣ: 14 ದಿನ ಜೈಲು ಸೇರಬೇಕಿದ್ದ ರಜತ್ ಕಿಶನ್‌ಗೆ ಸಿಕ್ತು ಬಿಡುಗಡೆ ಭಾಗ್ಯ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಅಭಿನಯ, ಹುಡುಗು ಯಾರು ಗೊತ್ತಾ

ಮೌನವಾಗಿದ್ದ ನಟಿ ನಜ್ರೀಯಾ ಫಹಾದ್‌ ಶಾಕಿಂಗ್ ಪೋಸ್ಟ್, ಈ ಸುದ್ದಿಯನ್ನು ಕೇಳಲೂ ನಾವು ತಯಾರಿಲ್ಲ ಎಂದಾ ಫ್ಯಾನ್ಸ್‌

ಮುಂದಿನ ಸುದ್ದಿ