Webdunia - Bharat's app for daily news and videos

Install App

ಕಿಚ್ಚ ಸುದೀಪ್ ಜೊತೆ ಕಾಂಪ್ರಮೈಸ್ ಆದ ಸುಳಿವು ನೀಡಿದ್ರಾ ದರ್ಶನ್? ಜೋಡೆತ್ತಿನ ರಹಸ್ಯವೇನು?

Webdunia
ಸೋಮವಾರ, 28 ಆಗಸ್ಟ್ 2023 (08:30 IST)
Photo Courtesy: Twitter
ಬೆಂಗಳೂರು: ಸುಮಲತಾ ಅಂಬರೀಶ್ ಬರ್ತ್ ಡೇ ಪಾರ್ಟಿಯಲ್ಲಿ ಒಂದು ಕಾಲದ ಗೆಳೆಯರಾಗಿದ್ದ ಕಿಚ್ಚ ಸುದೀಪ್-ದರ್ಶನ್ ಒಟ್ಟಿಗೇ ಕಾಣಿಸಿಕೊಂಡಿದ್ದು ಎಲ್ಲರ ಸಂತೋಷಕ್ಕೆ ಕಾರಣವಾಗಿತ್ತು.

ಈ ಇಬ್ಬರೂ ಸ್ಟಾರ್ ನಟರು  ಮುನಿಸು ಮರೆತು ಒಂದಾಗಬೇಕೆಂದು ಎಲ್ಲರ ಒತ್ತಾಯವಾಗಿತ್ತು. ಅದೇ ರೀತಿ ಸುಮಲತಾ ಅಂಬರೀಶ್ ಪಾರ್ಟಿಯಲ್ಲಿ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಇಬ್ಬರನ್ನೂ ವೇದಿಕೆಯಲ್ಲಿ ನಿಲ್ಲಿಸಿದ್ದರು. ಆದರೆ ಪರಸ್ಪರ ಇಬ್ಬರೂ ಮಾತನಾಡುವ ಗೋಜಿಗೆ ಹೋಗಿರಲಿಲ್ಲ.

ಆದರೆ ಇದೆಲ್ಲಾ ಬೆಳವಣಿಗೆ ಬೆನ್ನಲ್ಲೇ ನಟ ದರ್ಶನ್ ತಮ್ಮ ಸೋಷಿಯಲ್ ಮೀಡಿಯಾ ಪುಟದಲ್ಲಿ ಜೋಡೆತ್ತುಗಳೊಂದಿಗೆ ತಾವು ನಿಂತಿರುವ ಫೋಟೋ ಪ್ರಕಟಿಸಿ ‘ಕಾಲಾಯ ತಸ್ಮೈ ನಮಃ’ ಎಂದು ಬರೆದುಕೊಂಡಿದ್ದು ಕಿಚ್ಚನ ಜೊತೆಗೆ ಕಾಂಪ್ರಮೈಸ್ ಮಾಡಿಕೊಂಡ ಸೂಚನೆ ಕೊಟ್ಟಿದ್ದಾರೆ ಎಂದು ನೆಟ್ಟಿಗರು ವಿಶ್ಲೇಷಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಬ್ಬಬ್ಬಾ, ಬರೀ ಕೈಯಲ್ಲಿ ಹಾವು ಹಿಡಿದ ಸೋನು ಸೂದ್‌, ಧೈರ್ಯಕ್ಕೆ ಮೆಚ್ಚಲೇಬೇಕೆಂದ ಫ್ಯಾನ್ಸ್‌

ಧರ್ಮಸ್ಥಳ ಸರಣಿ ಕೊಲೆ ಪ್ರಕರಣ ಆರೋಪ: ಸತ್ಯ ಹೊರಬರಲಿ ಎಂದ ನಟಿ ರಮ್ಯಾ, ನಟ ರಾಕೇಶ್ ಅಡಿಗ

ಸದ್ದಿಲ್ಲದೆ ಕಿಂಗ್‌ ಸಿನಿಮಾ ಶೂಟಿಂಗ್: ಸ್ಟಂಟ್ ಮಾಡುತ್ತಿದ್ದ ಬಾಲಿವುಡ್‌ ಬಾದ್‌ಶಾ ಬೆನ್ನಿಗೆ ಗಾಯ

ಗಣಿ ದಣಿ ಜನಾರ್ಧನ ರೆಡ್ಡಿ ಪುತ್ರ ಕಿರೀಟಿ ಜ್ಯೂನಿಯರ್ ಮೊದಲ ದಿನದ ಗಳಿಕೆ ಇಷ್ಟು

ನಟನಾಗಿ ಗೆದ್ದ ಯುವ ರಾಜ್ ಕುಮಾರ್: ಎಕ್ಕ ಸಿನಿಮಾ ಮೊದಲ ದಿನದ ಗಳಿಕೆಯೆಷ್ಟು

ಮುಂದಿನ ಸುದ್ದಿ
Show comments