Webdunia - Bharat's app for daily news and videos

Install App

ತೋಟದ ಮನೆಯಲ್ಲಿ ದರ್ಶನ್ ಬಿಂದಾಸ್ ಕುದುರೆ ಸವಾರಿ

Webdunia
ಗುರುವಾರ, 4 ಜೂನ್ 2020 (09:10 IST)
ಮೈಸೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಮಯ ಸಿಕ್ಕಾಗಲೆಲ್ಲಾ ತಮ್ಮ ತೋಟದ ಮನೆಯಲ್ಲಿ ಇಷ್ಟದ ಪ್ರಾಣಿ ಪಕ್ಷಿಗಳ ಜತೆ ಸಮಯ ಕಳೆಯುತ್ತಾರೆ. ಈಗ ಕೊರೋನಾ ಸಮಯದಲ್ಲೂ ಇದನ್ನೇ ಮಾಡುತ್ತಿದ್ದಾರೆ.


ಲಾಕ್ ಡೌನ್ ನಿಂದಾಗಿ ಚಿತ್ರೀಕರಣ, ಸಿನಿಮಾ ಕೆಲಸಗಳು ಸ್ಥಗಿತಗೊಂಡಿವೆ. ಹೀಗಾಗಿ ದರ್ಶನ್ ಈಗ ತೋಟದ ಮನೆಯಲ್ಲಿ ತಮ್ಮಿಷ್ಟದ ಪ್ರಾಣಿಗಳ ಜತೆ ಸಮಯ ಕಳೆಯುತ್ತಿದ್ದಾರೆ.

ಇದೀಗ ದರ್ಶನ್ ತಮ್ಮ ನೆಚ್ಚಿನ ಬಿಳಿ ಕುದುರೆಯ ಜತೆ ಸವಾರಿ ಮಾಡುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸದ್ಯಕ್ಕೆ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾ ಬಿಡುಗಡೆಗೆ ರೆಡಿಯಾಗಿದ್ದು, ಆಗಸ್ಟ್ ನಿಂದ ವೀರ ಮದಕರಿ ನಾಯಕ ಚಿತ್ರದ ಶೂಟಿಂಗ್ ಪುನರಾರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಸರಿಗಮಪ ಫೈನಲ್ ಗೆದ್ದ ಸ್ಪರ್ಧಿ ಇವರೇ, ಯಾರು ನೋಡಿ

ಮುಂದಿನ ಸುದ್ದಿ
Show comments