ದರ್ಶನ್ ರಿಯಲ್ ಲೈಫ್ ಹೀರೋ: ರಾಬರ್ಟ್ ಹೀರೋನ ಹಾಡಿ ಹೊಗಳಿದ ಜಗಪತಿ ಬಾಬು

Webdunia
ಶನಿವಾರ, 27 ಫೆಬ್ರವರಿ 2021 (10:33 IST)
ಹೈದರಾಬಾದ್: ರಾಬರ್ಟ್ ತೆಲುಗು ಅವತರಣಿಕೆಯ ಪ್ರಿ ರಿಲೀಸ್ ಈವೆಂಟ್ ಕಾರ್ಯಕ್ರಮ ನಿನ್ನೆ ಹೈದರಾಬಾದ್ ನಲ್ಲಿ ನಡೆದಿದ್ದು, ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ರಾಬರ್ಟ್ ಚಿತ್ರತಂಡವನ್ನು ತೆಲುಗು ನಟ ಜಗಪತಿ ಬಾಬು ಹಾಡಿಹೊಗಳಿದ್ದಾರೆ.

 

ಜಗಪತಿ ಬಾಬು ಈ ಸಿನಿಮಾದಲ್ಲಿ ಖಡಕ್ ವಿಲನ್ ಆಗಿ ಅಭಿನಯಿಸಿದ್ದಾರೆ. ಕಾರ್ಯಕ್ರಮದಲ್ಲಿ ಜಗಪತಿಬಾಬು ಚಾಲೆಂಜಿಂಗ್ ಸ್ಟಾರ್ ದರ್ಶನ್ ರನ್ನು ಹಾಡಿಹೊಗಳಿದ್ದಾರೆ. ‘ಎಲ್ಲರೂ ನಟನಾಗ್ತಾರೆ. ಆದರೆ ದರ್ಶನ್ ನಿಜ ಜೀವನದಲ್ಲೂ ಹೀರೋ. ರಾಬರ್ಟ್ ಚಿತ್ರೀಕರಣ ಸಮಯದಲ್ಲಿ ನನ್ನನ್ನು ಅಷ್ಟು ಅದ್ಧೂರಿಯಾಗಿ ಸ್ವಾಗತಿಸಿದರು. ನಿರ್ದೇಶಕ ತರುಣ್ ಸುಧೀರ್, ನಿರ್ಮಾಪಕರು ನನ್ನನ್ನು ಚೆನ್ನಾಗಿ ನೋಡಿಕೊಂಡಿದ್ದಾರೆ. ಮುಂದೆ ಕನ್ನಡದಲ್ಲಿ ನಿಮ್ಮ ನಿರ್ದೇಶನದಲ್ಲಿ ಯಾವುದೇ ಸಿನಿಮಾ ಮಾಡುವುದಿದ್ದರೂ ನನಗೆ ಒಂದು ಮಾತು ಹೇಳಿದರೆ ಸಾಕು. ಬಂದು ಮಾಡಿಕೊಡ್ತೇನೆ. ಅಷ್ಟು ಒಳ್ಳೆಯ ತಂಡವಿದು’ ಎಂದು ಜಗಪತಿಬಾಬು ಹೊಗಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಜಯಲಕ್ಷ್ಮಿ ಟೆಂಪಲ್ ರನ್‌, ಇತ್ತ ಡಿ ಬಾಸ್ ಅಭಿಮಾನಿಗಳಿಗೆ ಗುಡ್‌ನ್ಯೂಸ್

ಕೊನೆಗೂ ಊಹಾಪೋಹಾಗಳಿಗೆ ಅಂತ್ಯ ಹಾಡಿದ ಸೋನಂ ಕಪೂರ್

ಬಿಗ್‌ಬಾಸ್‌ ಮನೆಯಲ್ಲಿ ಗಿಲ್ಲಿ ಮೇಲೆ ಹಲ್ಲೆ: ಸಹಸ್ಪರ್ಧಿ ರಿಷಾ ವಿರುದ್ಧ ಪೊಲೀಸರಿಗೆ ದೂರು

ಡಿಕೆ ಶಿವಕುಮಾರ್ ಭೇಟಿಯಾದ ರಿಷಬ್ ಶೆಟ್ಟಿ: ರಾಹುಲ್ ಗಾಂಧಿ ಬಗ್ಗೆ ನೋ ಕಾಮೆಂಟ್ಸ್ ಎಂದಿದ್ರು ಎಂದ ನೆಟ್ಟಿಗರು

Video: ಪ್ರಧಾನಿ ಮೋದಿಯ ಕಾಲು ಹಿಡಿದ ಐಶ್ವರ್ಯಾ ರೈ ಬಚ್ಚನ್: ಕೆಲವರಿಗೆ ಖುಷಿ, ಇನ್ನು ಕೆಲವರಿಗೆ ಉರಿ

ಮುಂದಿನ ಸುದ್ದಿ
Show comments