Select Your Language

Notifications

webdunia
webdunia
webdunia
webdunia

ರಿಷಬ್ ಶೆಟ್ಟಿ ಡ್ರೀಮ್ ಕಾರಿನಲ್ಲಿ ಜಾಲಿ ರೈಡ್ ಮಾಡಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್

ರಿಷಬ್ ಶೆಟ್ಟಿ ಡ್ರೀಮ್ ಕಾರಿನಲ್ಲಿ ಜಾಲಿ ರೈಡ್ ಮಾಡಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
ಬೆಂಗಳೂರು , ಶುಕ್ರವಾರ, 4 ಡಿಸೆಂಬರ್ 2020 (10:25 IST)
ಬೆಂಗಳೂರು: ನಿರ್ದೇಶಕ, ನಟ ರಿಷಬ್ ಶೆಟ್ಟಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜತೆ ನಿನ್ನೆ ಸಂಜೆ ಜಾಲಿ ಕ್ಷಣಗಳನ್ನು ಕಳೆದಿದ್ದಾರೆ.


ರಿಷಬ್ ರ ಡ್ರೀಮ್ ಕಾರು Ford MustangGT ದರ್ಶನ್ ಜಾಲಿ ರೈಡ್ ಮಾಡಿಸಿ ಖುಷಿಕೊಟ್ಟಿದ್ದಾರೆ. ಈ ಖುಷಿಯನ್ನು ನಾನು ವರ್ಣಿಸಲು ಸಾಧ‍್ಯವಿಲ್ಲ. ಥ್ಯಾಂಕ್ಯೂ ದರ್ಶನ್ ಸರ್ ಎಂದು ರಿಷಬ್ ಬರೆದುಕೊಂಡಿದ್ದಾರೆ. ಇನ್ನು, ರಿಷಬ್ ಜತೆಗೆ ನಟ ಪ್ರಮೋದ್ ಶೆಟ್ಟಿ, ನಿರ್ಮಾಪಕ ಸಂದೇಶ ನಾಗರಾಜ್ ಕೂಡಾ ಇದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಈ ಮೂಲಕ ದೊಡ್ಡ ಸಾಧನೆ ಮಾಡಿದ ಸೂರ್ಯ ಅಭಿನಯದ ‘ಸುರೈ ಪೊಟ್ರು’ ಚಿತ್ರ