ದರ್ಶನ್ ಜೈಲಲ್ಲಿ ಟೆನ್ಷನ್ ನಲ್ಲಿದ್ದರೆ ಇತ್ತ ಹೊರಗಡೆ ಫ್ಯಾನ್ಸ್ ಸಂಭ್ರಮ

Sampriya
ಶುಕ್ರವಾರ, 30 ಆಗಸ್ಟ್ 2024 (15:27 IST)
Photo Courtesy X
ಬೆಂಗಳೂರು: ನಟ ದರ್ಶನ್ ಕೊಲೆ ಪ್ರಕರಣದಡಿಯಲ್ಲಿ ಜೈಲು ಸೇರಿದ್ರು, ಅವರ ಅಭಿಮಾನಿಗಳು ಮಾತ್ರ ಅವರ ಕರಿಯ ಸಿನಿಮಾವನ್ನು ರೀ ರಿಲೀಸ್ ಮಾಡಿ ಸಂಭ್ರಮಿಸುತ್ತಿದ್ದಾರೆ.

ದರ್ಶನ್ ಅವರ ವೃತ್ತಿ ಬದುಕಿನಲ್ಲಿ ಕರಿಯ ಹೊಸ ಮೈಲಿಗಲ್ಲನ್ನು ತಂದುಕೊಟ್ಟಿತು. ಪ್ರೇಮ್ ನಿರ್ದೇಶನದಲ್ಲಿ ಮೂಡಿಬಂದ ಕರಿಯ 2003ರಲ್ಲಿ ಬಿಡುಗಡೆಯಾಗಿ ಕನ್ನಡ ಚಿತ್ರರಂಗದಲ್ಲಿ ದೊಡ್ಡ ದಾಖಲೆ ಬರೆದಿತ್ತು.  ಇದೀಗ ಅದೇ ಸಿನಿಮಾವನ್ನು ಬೆಂಗಳೂರಿನ ಕೆಲ ಥಿಯೇಟರ್‌ಗಳಲ್ಲಿ ಬಿಡುಗಡೆ ಮಾಡಿದ್ದು, ದರ್ಶನ್ ಅಭಿಮಾನಿಗಳು ಕುಣಿದು ಕುಪ್ಪಳಿಸುತ್ತಿದ್ದಾರೆ.

ದರ್ಶನ್ ಅವರ ಸಿಒನಿಮಾ ರೀ ರಿಲೀಸ್ ಹಿನ್ನೆಲೆ ಕಟೌಭಟ್‌ಗಳನ್ನು ಹಾಕಿ, ಥಿಯೇಟರ್‌ಗಳನ್ನು ಹೂವಿನಿಂದ ಅಲಂಕರಿಸಿ ಹಬ್ಬದಂದೆ ಸಂಭ್ರಮಿಸಿದ್ದಾರೆ. ದರ್ಶನ್ ಅವರು ಕೊಲೆ ಪ್ರಕರಣದಡಿಯಲ್ಲಿ ವಿಚಾರಣಾಧೀನ ಕೈದಿಯಾಗಿ ಇದೀಗ ಬಳ್ಳಾರಿ ಜೈಲಿನಲ್ಲಿದ್ದಾರೆ.

ಈ ವೇಳೆ ಮಾಧ್ಯಮಗಳಲ್ಲಿ ಮಾತನಾಡಿದ ಅವರ ಅಭಿಮಾನಿಗಳು, ನಮ್ ಬಾಸ್ ಇಂದಲ್ಲ, ನಾಳೆ ಹೊರ ಬರುತ್ತಾರೆ. ಅವರ ಬರುವಿಕೆಗಾಗಿ ಕಾಯುತ್ತಿರುತ್ತೇವೆ. ಅವರು ಎಲ್ಲಿದ್ದರೂ ನಮ್ ಬಾಸ್.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ದರ್ಶನ್ ಜೈಲು ಸೇರಿ ಶತದಿನೋತ್ಸವ, ಹೇಗಿದೆ ದಾಸನ ಜೈಲು ವಾಸ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಮುಂದಿನ ಸುದ್ದಿ
Show comments