Webdunia - Bharat's app for daily news and videos

Install App

ಹತ್ತಿರವೇ ಇದ್ದರೂ ಮಾತಿಲ್ಲ ಕತೆಯಿಲ್ಲ! ಸುಮಲತಾ ಪಾರ್ಟಿಯಲ್ಲಿ ಕಿಚ್ಚ-ದರ್ಶನ್

Webdunia
ಭಾನುವಾರ, 27 ಆಗಸ್ಟ್ 2023 (18:55 IST)
Photo Courtesy: Twitter
ಬೆಂಗಳೂರು: ಬಹಳ ಸಮಯದಿಂದ ದೂರವೇ ಇದ್ದಿದ್ದ ಡಿ ಬಾಸ್ ದರ್ಶನ್ ಮತ್ತು ಕಿಚ್ಚ ಸುದೀಪ್ ಈಗ ಸುಮಲತಾ ಅಂಬರೀಶ್ ಬರ್ತ್ ಡೇ ಪಾರ್ಟಿಯಲ್ಲಿ ಒಂದೇ ವೇದಿಕೆಯಲ್ಲಿ ಜೊತೆಯಾಗಿದ್ದಾರೆ.

ಸಾಮಾನ್ಯವಾಗಿ ಇಬ್ಬರ ನಡುವೆ ಶೀತಲ ಸಮರವಿರುವುದರಿಂದ ಒಬ್ಬರು ಬರುವ ಕಾರ್ಯಕ್ರಮಕ್ಕೆ ಇನ್ನೊಬ್ಬರು ಗೈರಾಗುತ್ತಿದ್ದರು. ಆದರೆ ಈ ಬಾರಿ ಸುಮಲತಾ ಅಂಬರೀಶ್ ಹುಟ್ಟುಹಬ್ಬಕ್ಕೆ ಇಬ್ಬರೂ ಸ್ಟಾರ್ ಗಳು ಆಗಮಿಸಿದ್ದರು.

ಬಹಳ ವರ್ಷಗಳ ನಂತರ ದಾಸ ಮತ್ತು ಕಿಚ್ಚನನ್ನು ಒಂದೇ ವೇದಿಕೆಯಲ್ಲಿ ಜೊತೆಯಾಗಿ ನೋಡಿ ಅಭಿಮಾನಿಗಳೂ ಖುಷಿಯಾಗಿದ್ದರು. ಈಗಲಾದರೂ ಈ ಇಬ್ಬರು ಸ್ಟಾರ್ ನಟರು ಮುನಿಸು ಮರೆತು ಜೊತೆಯಾಗಲಿ ಎಂದು ಎಲ್ಲರೂ ಹಾರೈಸಿದ್ದಾರೆ. ಆದರೆ ಒಂದೇ ವೇದಿಕೆಯಲ್ಲಿದ್ದರೂ ಇಬ್ಬರೂ ಪರಸ್ಪರ ಅಂತರ ಕಾಯ್ದಿದ್ದರು. ಸನಿಹವೇ ಇದ್ದರೂ ಪರಸ್ಪರ ಮಾತನಾಡಲೂ ಇಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments