ದೀಪಾವಳಿ ಹಬ್ಬಕ್ಕೆ ಶುಭ ಕೋರಿದ ಕಿಚ್ಚ ಸುದೀಪ್, ದರ್ಶನ್

Webdunia
ಶನಿವಾರ, 14 ನವೆಂಬರ್ 2020 (09:44 IST)
ಬೆಂಗಳೂರು: ಕತ್ತಲಿನಿಂದ ಬೆಳಕಿನೆಡೆಗೆ ಕೊಂಡೊಯ್ಯುವ ದೀಪಾವಳಿ ಹಬ್ಬವನ್ನು ನಾಡಿನಾದ್ಯಂತ ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಸ್ಯಾಂಡಲ್ ವುಡ್ ಸ್ಟಾರ್ ನಟರು ತಮ್ಮ ಸಾಮಾಜಿಕ ಜಾಲತಾಣದ ಮೂಲಕ ಶುಭ ಕೋರಿದ್ದಾರೆ.


ಕಿಚ್ಚ ಸುದೀಪ್ ‘ಸಮಸ್ತ ನಾಡಿನ ಜನತೆಗೆ ದೀಪಾವಳಿ ಹಬ್ಬದ ಶುಭಾಶಯಗಳು’ ಎಂದು ಟ್ವೀಟ್ ಮಾಡಿದ್ದಾರೆ. ಇತ್ತ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೂಡಾ ರಾಬರ್ಟ್ ಸಿನಿಮಾ ಪೋಸ್ಟರ್ ಜತೆಗೆ ದೀಪಾವಳಿ ಹಬ್ಬಕ್ಕೆ ವಿಶ್ ಮಾಡಿದ್ದಾರೆ. ಇವರಲ್ಲದೆ ಅನೇಕ ನಟ-ನಟಿಯರೂ ತಮ್ಮ ಸಾಮಾಜಿಕ ಜಾಲತಾಣದ ಮೂಲಕ ಹಬ್ಬಕ್ಕೆ ಶುಭ ಕೋರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಚಳಿಗಾಲದಲ್ಲಿ ಸೇವಿಸಬೇಕಾದ ಹಣ್ಣುಗಳು, ಅದರ ಪ್ರಯೋಜನ ಇಲ್ಲಿದೆ

ಚಳಿಗಾಲದಲ್ಲಿ ಮೊಸರು ಸೇವಿಸಬಹುದೇ, ಆಯುರ್ವೇದ ಏನು ಹೇಳುತ್ತದೆ

ಚಳಿಗಾಲದಲ್ಲಿ ಹಿಮ್ಮಡಿ ಒಡೆಯುವುದಕ್ಕೆ ಕ್ವಿಕ್ ಆಗಿ ಹೀಗೆ ಮಾಡಿ

ಮಕ್ಕಳಲ್ಲಿ ಒತ್ತಡ ನಿವಾರಣೆಗೆ ಇದು ಬೆಸ್ಟ್ ದಾರಿ

ರಾತ್ರಿ ನಿದ್ದೆ ಬರುತ್ತಿಲ್ಲವೆಂದರೆ ಯಾವುದೇ ಕಾರಣಕ್ಕೂ ಮಲಗುವಾಗ ಈ ತಪ್ಪು ಮಾಡಬೇಡಿ

ಮುಂದಿನ ಸುದ್ದಿ
Show comments