Webdunia - Bharat's app for daily news and videos

Install App

ಬಿಗ್ ಬಾಸ್ ಖ್ಯಾತಿಯ ಪ್ರಿಯಾಂಕ ತಿಮ್ಮೇಶ್ ಮಾಡಿದ ಕೆಲಸ ಮೆಚ್ಚಿದ ಡಿ ಬಾಸ್ ದರ್ಶನ್

Webdunia
ಸೋಮವಾರ, 14 ಜೂನ್ 2021 (10:45 IST)
ಬೆಂಗಳೂರು: ಬಿಗ್ ಬಾಸ್ ಕನ್ನಡ 8 ನೇ ಸೀಸನ್ ಲ್ಲಿ ವೈಲ್ಡ್ ಕಾರ್ಡ್ ಎಂಟ್ರಿ ಪಡೆದಿದ್ದ ಸ್ಯಾಂಡಲ್ ವುಡ್ ನಟಿ ಪ್ರಿಯಾಂಕ ತಿಮ್ಮೇಶ್ ಮಾಡಿದ ಕೆಲಸವನ್ನು ಚಾಲೆಂಜಿಂಗ್ ಸ್ಟಾರ್ ದರ್ಶನ್ ಮೆಚ್ಚಿದ್ದಾರೆ.


ಇತ್ತೀಚೆಗೆ ನಟ ದರ್ಶನ್ ಪ್ರಾಣಿಗಳನ್ನು ದತ್ತು ತೆಗೆದುಕೊಳ್ಳಲು ಮನವಿ ಮಾಡಿದ್ದರು. ಅದಕ್ಕೆ ನೂರಾರು ಜನರು ಸ್ಪಂದಿಸಿ ಪೈಪೋಟಿಯಲ್ಲಿ ಪ್ರಾಣಿಗಳನ್ನು ದತ್ತು ತೆಗೆದುಕೊಂಡಿದ್ದಾರೆ. ರಿಯಲ್ ಸ್ಟಾರ್ ಉಪೇಂದ್ರ ಸೇರಿದಂತೆ ಸೆಲೆಬ್ರಿಟಿಗಳೂ ಕೈ ಜೋಡಿಸಿದ್ದರು.

ಇದೀಗ ಬಿಗ್ ಬಾಸ್ ಖ್ಯಾತಿಯಯ ನಟಿ ಪ್ರಿಯಾಂಕ ತಿಮ್ಮೇಶ್ ಕೂಡಾ ಕೃಷ್ಣಮೃಗವೊಂದನ್ನು ದತ್ತು ಪಡೆದಿದ್ದಾರೆ. ಹೀಗಾಗಿ ದರ್ಶನ್ ಪ್ರಿಯಾಂಕಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ನಿಮ್ಮ ಕೆಲಸಕ್ಕೆ ಹೃದಯಪೂರ್ವಕ ಧನ್ಯವಾದಗಳು ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಯಶ್ 'ಕೆಜಿಎಫ್' ಪೂರ್ವದ ಜನಪ್ರಿಯತೆ ಕುರಿತಾದ ಈಗಿನ ಚರ್ಚೆ ಹಾಸ್ಯಾಸ್ಪದ ಎಂದ ರಾಮ್ ಗೋಪಾಲ್ ವರ್ಮಾ

ವಿಚ್ಛೇದನಕ್ಕೆ ಹೈಕೋರ್ಟ್ ಅಸ್ತು ಬೆನ್ನಲ್ಲೇ ದುನಿಯಾ ವಿಜಯ್ ಫೋಸ್ಟ್‌

ಟಾಕ್ಸಿಕ್ ಒಂದು ವಾರದಲ್ಲಿ ಗಳಿಸಿದ್ದೆಷ್ಟು, ಬಜೆಟ್ ಎಷ್ಟಾಗಿತ್ತು ಇಲ್ಲಿದೆ ವಿವರ

ವಿಜಯ್‌-ನಾಗರತ್ನ ವೈವಾಹಿಕ ಸಂಬಂಧಕ್ಕೆ ಕೊನೆಗೂ ತೆರೆ: ಪತ್ನಿಗೆ ₹2 ಕೋಟಿ ಜೀವನಾಂಶ ನೀಡಲು ಹೈಕೋರ್ಟ್‌ ಆದೇಶ

ಯಶ್ ಜೊತೆ ಕಿಯಾರಾ ಬೋಲ್ಡ್ ಸೀನ್, ತಮನ್ನಾ ಜೊತೆ ಸಿದ್ಧಾರ್ಥ್ ಬೆಡ್ ರೂಂ ಸೀನ್: ಏನು ನಡೀತಿದೆ ಇಲ್ಲಿ ಎಂದ ನೆಟ್ಟಿಗರು Video

ಮುಂದಿನ ಸುದ್ದಿ
Show comments