Daily Horoscope
✕

ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಬಾಲಕನ ಆಸೆ ನೆರವೇರಿಸಿದ ಡಿ ಬಾಸ್ ದರ್ಶನ್

Webdunia
ಸೋಮವಾರ, 13 ಜನವರಿ 2020 (09:13 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮಗೆ ಅಭಿಮಾನಿಗಳೇ ಸೆಲೆಬ್ರಿಟಿಗಳು ಎಂದವರು. ಇಂತಿಪ್ಪ ದರ್ಶನ್ ಇದೀಗ ತಮ್ಮ ಅಭಿಮಾನಿ ಬಾಲಕನ ಕನಸು ನನಸು ಮಾಡಿದ್ದಾರೆ.


ಅನೇಕ ಬಾರಿ ಖಾಯಿಲೆಯಿಂದ ಬಳಲುತ್ತಿರುವ ಅಥವಾ ಜೀವನದ ಕೊನೆಯ ಹಂತದಲ್ಲಿರುವ ಅಭಿಮಾನಿಗಳ ಆಸೆ ನೆರವೇರಿಸಲು ದರ್ಶನ್ ನೇರವಾಗಿ ಅವರ ಬಳಿಗೇ ಹೋಗಿದ್ದಿದೆ. ಇದೀಗ ಅದೇ ರೀತಿ ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಬಾಲಕನೊಬ್ಬನ ಕನಸು ನನಸು ಮಾಡಿದ್ದಾರೆ.

ಅಸೌಖ್ಯದಿಂದ ಬಳಲುತ್ತಿರುವ ಬಾಲಕ ರತನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿ. ಆತನಿಗೆ ಜೀವನದಲ್ಲಿ ಒಮ್ಮೆಯಾದರೂ ದರ್ಶನ್ ರನ್ನು ಭೇಟಿ ಮಾಡಬೇಕೆಂಬ ಆಸೆಯಿತ್ತು. ಅದರಂತೆ ಆತನನ್ನು ಮನೆಗೆ ಕರೆಸಿ ಆತನ ಜತೆಗೆ ಕೆಲ ಹೊತ್ತು ಕಳೆದು, ನಗು ಮೂಡಿಸುವ ಪ್ರಯತ್ನ ಮಾಡಿದ್ದಾರೆ ದರ್ಶನ್.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಾಮಾಯಣ ಟ್ರೈಲರ್ 2 ಧಮಾಕ: ನಾಳೆ ಬೆಂಗಳೂರಿನಲ್ಲಿ ಅದ್ಧೂರಿ ಲಾಂಚ್, ಯಶ್ ಈಸ್ ಬ್ಯಾಕ್

BBK13: ಬಿಗ್ ಬಾಸ್ ಮನೆಯಿಂದ ಹೊರ ಬಂದ ತಕ್ಷಣ ಲಿಖಿತ್ ಜೊತೆ ಸೇರಿಕೊಂಡು ಮಂಜ ಮಾಡಿದ್ದೇನು: ವಿಡಿಯೋ ವೈರಲ್

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಮುಂದಿನ ಸುದ್ದಿ
Show comments