ರಿಯಲ್ ಸಾರಥಿಯ ಭೇಟಿಯಾದ ರೀಲ್ ಸಾರಥಿ: ದರ್ಶನ್ ಫೋಟೋ ವೈರಲ್

Webdunia
ಮಂಗಳವಾರ, 23 ಮಾರ್ಚ್ 2021 (10:42 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಕಷ್ಟದ ದಿನಗಳಲ್ಲಿ ನೆರವಾದವರನ್ನು, ಹಳೆಯ ಒಡನಾಡಿಗಳನ್ನು ಯಾವತ್ತೂ ಮರೆಯಲ್ಲ. ಇದೀಗ ಅಂತಹದ್ದೇ ಫೋಟೋವೊಂದನ್ನು ಡಿ ಬಾಸ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.


ತಮ್ಮ ಬಾಲ್ಯದ ದಿನಗಳಲ್ಲಿ ಓಡಾಡಿದ ಕೆಎಸ್ ಆರ್ ಟಿಸಿ ಬಸ್ ಚಾಲಕನನ್ನು ಭೇಟಿಯಾದ ಕ್ಷಣಗಳನ್ನು ದರ್ಶನ್ ಹಂಚಿಕೊಂಡಿದ್ದಾರೆ. 80 ವರ್ಷದ ಹಿರಿಯ ಚಾಲಕನ ಮನೆಗೆ ದರ್ಶನ್ ಭೇಟಿಕೊಟ್ಟಿದ್ದಾರೆ.

ಬಳಿಕ ಸಾಮಾಜಿಕ ಜಾಲತಾಣದಲ್ಲಿ ಈ ವಿಚಾರವನ್ನು ಹಂಚಿಕೊಂಡಿರುವ ದರ್ಶನ್ ‘ರೀಲ್ ಸಾರಥಿ ರಿಯಲ್ ಸಾರಥಿಯನ್ನು ಭೇಟಿಯಾದಾಗ. ನನ್ನ ಶಾಲಾ ದಿನಗಳಲ್ಲಿ ನಾನು ಸಂಚರಿಸುತ್ತಿದ್ದ ಕೆಎಸ್ ಆರ್ ಟಿಸಿ ಬಸ್‍ ನ ಚಾಲಕರಾಗಿದ್ದವರು ಇವರು. ಇಂದು ಅವರ 80 ನೇ ಜನ್ಮದಿನ. ಅವರನ್ನು ಭೇಟಿಯಾಗಿ ಶುಭ ಹಾರೈಸಿ ಅವರಿಂದ ಆಶೀರ್ವಾದ ಪಡೆದೆ’ ಎಂದು ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕನಸಿನ ಹುಡುಗಿಯನ್ನು ಮದುವೆಯಾಗಿ 7 ವರ್ಷ, ಪ್ರಿಯಾಂಕಾಗೆ ನಿಕ್ ಜೋನಾಸ್ ಪ್ರೀತಿಯ ಸಂದೇಶ

ದೊಡ್ಡ ಸ್ಟಾರ್ ಆದ್ರೂ ಬಾಲಿವುಡ್‌ನಲ್ಲಿ ತನಗಾದ ಅವಮಾನದ ಬಗ್ಗೆ ದುಲ್ಕರ್ ಸಲ್ಮಾನ್ ಮಾತು

ದೈವಕ್ಕೆ ಅಪಮಾನ ಮಾಡಿದ್ದಕ್ಕೆ ಕೊನೆಗೂ ಕ್ಷಮೆ ಕೇಳಿದ ರಣವೀರ್ ಸಿಂಗ್

ಸಮಂತಾ ರುತ್ ಪ್ರಭು ಕೈಹಿಡಿದ ರಾಜ್ ನಿಡಿಮೋರು ಬಗ್ಗೆ ತಿಳಿದಿರದ ಇನ್ನಷ್ಟು ಮಾಹಿತಿ

ಸಮಂತಾ ಜತೆಗೆ ಮದುವೆ ಬೆನ್ನಲ್ಲೇ ರಾಜ್ ನಿಡಿಮೋರು ಮಾಜಿ ಪತ್ನಿ ಪೋಸ್ಟ್ ವೈರಲ್

ಮುಂದಿನ ಸುದ್ದಿ
Show comments