ಸಚಿವ ಬಿಸಿ ಪಾಟೀಲ್ ರನ್ನು ಭೇಟಿಯಾದ ಚಾಲೆಂಜಿಂಗ್ ಸ್ಟಾರ್ ದರ್ಶನ್

Webdunia
ಭಾನುವಾರ, 8 ನವೆಂಬರ್ 2020 (11:11 IST)
ಬೆಂಗಳೂರು: ಇತ್ತೀಚೆಗಷ್ಟೇ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ಚುನಾವಣಾ ಪ್ರಚಾರ ನಡೆಸಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಇದೀಗ ಸಚಿವ ಬಿಸಿ ಪಾಟೀಲ್ ರನ್ನು ಭೇಟಿ ಮಾಡಿದ್ದು ಸುದ್ದಿಯಾಗಿದೆ.


ಬಿಸಿ ಪಾಟೀಲ್ ನಿವಾಸದಲ್ಲಿ ಈ ಭೇಟಿ ನಡೆದಿದೆ. ಆದರೆ ಇದೊಂದು ಸೌಹಾರ್ದಯುತ ಭೇಟಿಯಾಗಿತ್ತು ಎನ್ನಲಾಗಿದೆ. ಬಿಸಿ ಪಾಟೀಲ್ ಕೂಡಾ ಸಿನಿಮಾ ಹಿನ್ನಲೆಯಿಂದ ಬಂದವರೇ. ಹೀಗಾಗಿ ಅದೇ ಸ್ನೇಹದಿಂದ ಇಬ್ಬರೂ ದಿಗ್ಗಜರು ಭೇಟಿಯಾಗಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗಂಡ ರೋಷನ್ ಅಡುಗೆ ಕೈ ರುಚಿಗೆ ಮನಸೋತ ಅನುಶ್ರೀ

ಕಾಂತಾರ ಚಾಪ್ಟರ್ 1 ವಿರುದ್ಧ ದೈವಕ್ಕೇ ದೂರು

ಕಾಂತಾರ ಚಾಪ್ಟರ್ 1 ಒಂದು ವಾರದಲ್ಲಿ ಗಳಿಸಿದ್ದು ಎಷ್ಟು

ಬಿಗ್ ಬಾಸ್ ರಾತ್ರೋ ರಾತ್ರಿ ತೆರೆಯಲು ಕಿಚ್ಚ ಸುದೀಪ್ ಕರೆ ಮಾಡಿದ್ದು ಯಾರಿಗೆ

ಅ‍ಪಘಾತದಲ್ಲಿ ಗಾಯಗೊಂಡು ಗಂಭೀರ ಸ್ಥಿತಿಯಲ್ಲಿ ಪಂಜಾಬಿ ಗಾಯಕ ರಾಜವೀರ್ ಜವಾಂಡ ನಿಧನ

ಮುಂದಿನ ಸುದ್ದಿ
Show comments