Daily Horoscope
✕

ಕ್ರಾಂತಿ ಸಿನಿಮಾಗಾಗಿ ಮತ್ತಷ್ಟು ಫಿಟ್ ಆದ್ರು ಚಾಲೆಂಜಿಂಗ್ ಸ್ಟಾರ್ ದರ್ಶನ್

Webdunia
ಬುಧವಾರ, 8 ಜೂನ್ 2022 (10:20 IST)
Photo Courtesy: Twitter
ಬೆಂಗಳೂರು: ಪ್ಯಾನ್ ಇಂಡಿಯಾ ಸಿನಿಮಾ ಕ್ರಾಂತಿ ಕೊನೆಯ ಹಂತದಲ್ಲಿದ್ದು, ಈ ಸಿನಿಮಾಗಾಗಿ ದರ್ಶನ್ ಮತ್ತಷ್ಟು ಫಿಟ್ ಆಂಡ್ ಫೈನ್ ಆಗಿದ್ದಾರೆ.

ದರ್ಶನ್ ಇತ್ತೀಚೆಗೆ ಕ್ರಾಂತಿ ಸಿನಿಮಾಗೆ ದೇಹ ಹುರಿಗೊಳಿಸಲು ಜಿಮ್ ನಲ್ಲಿ ಕಸರತ್ತು ಮಾಡುತ್ತಿರುವ ವಿಡಿಯೋಗಳು ವೈರಲ್ ಆಗಿತ್ತು. ಈಗ ಆ ಪರಿಶ್ರಮಕ್ಕೆ ತಕ್ಕ ಫಲ ಸಿಕ್ಕಿದೆ.

ದರ್ಶನ್ ಮತ್ತಷ್ಟು ಸ್ಲಿಮ್ ಆಗಿದ್ದು, ಸಿಕ್ಸ್ ಪ್ಯಾಕ್ ನಲ್ಲಿ ಮತ್ತಷ್ಟು ಹ್ಯಾಂಡ್ಸಮ್ ಆಗಿ ಕಾಣಿಸುತ್ತಿದ್ದಾರೆ. ಅವರ ಇತ್ತೀಚೆಗಿನ ಫೋಟೋವೊಂದು ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಬಿಗ್ ಬಾಸ್ ಮನೆಯಿಂದ ಹೊರ ಬಂದ ತಕ್ಷಣ ಲಿಖಿತ್ ಜೊತೆ ಸೇರಿಕೊಂಡು ಮಂಜ ಮಾಡಿದ್ದೇನು: ವಿಡಿಯೋ ವೈರಲ್

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

ಮುಂದಿನ ಸುದ್ದಿ
Show comments