Daily Horoscope

ಚಾಲೆಂಜಿಂಗ್ ಸ್ಟಾರ್ ದರ್ಶನ್ ಒಡೆಯ ಟೀಸರ್ ಇಂದು

Webdunia
ಶುಕ್ರವಾರ, 1 ನವೆಂಬರ್ 2019 (08:36 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ಒಡೆಯ ಸಿನಿಮಾದ ಟೀಸರ್ ಇಂದು ಬಿಡುಗಡೆಯಾಗುತ್ತಿದೆ.


ಈ ಸಿನಿಮಾದ ಟೀಸರ್ ಗಾಗಿ ಈಗಾಗಲೇ ದರ್ಶನ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಒಡೆಯ ಫಸ್ಟ್ ಲುಕ್ ನಲ್ಲಿ ದರ್ಶನ್ ಪಕ್ಕಾ ಸಾಂಪ್ರದಾಯಿಕ ಡ್ರೆಸ್ ನಲ್ಲಿ ಮಗುವನ್ನೆತ್ತಿಕೊಂಡ ದೃಶ್ಯ ನೋಡಿ ಅಭಿಮಾನಿಗಳ ಕಾತುರತೆ ಇನ್ನಷ್ಟು ಹೆಚ್ಚಾಗಿತ್ತು.

ಇಂದು ಬೆಳಿಗ್ಗೆ 9.55 ಕ್ಕೆ ಆನಂದ್ ಅಡಿಯೋ ಯೂ ಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗುತ್ತಿದೆ. ಕನ್ನಡ ರಾಜ್ಯೋತ್ಸವಕ್ಕೆ ಡಿ ಬಾಸ್ ಅಭಿಮಾನಿಗಳಿಗೆ ಇದು ಭರ್ಜರಿ ಗಿಫ್ಟ್ ಆಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments