Webdunia - Bharat's app for daily news and videos

Install App

ಒಂದು ದಿನ ದರ್ಶನ್, ಇನ್ನೊಂದು ದಿನ ಸುದೀಪ್: ಜೀ ಕನ್ನಡದಲ್ಲಿ ದಚ್ಚು ಕಿಚ್ಚ ಸಂಗಮ!

Webdunia
ಭಾನುವಾರ, 5 ಜನವರಿ 2020 (09:23 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಾಮಿಡಿ ಕಿಲಾಡಿಗಳು ಸೆಟ್ ಗೆ ಬಂದು ಹೋದ ವಿಚಾರ ಎಲ್ಲರಿಗೂ ಗೊತ್ತೇ ಇದೆ. ಆದರೆ ನಮಗೆ ಟಿವಿಯಲ್ಲಿ ದರ್ಶನ್ ದರ್ಶನ ಯಾವಾಗ ಎಂದು ಕಾಯುತ್ತಿದ್ದವರಿಗೆ ಉತ್ತರ ಸಿಕ್ಕಿದೆ.


ದರ್ಶನ್ ಕಾಮಿಡಿ ಕಿಲಾಡಿಗಳು ವೇದಿಕೆಯಲ್ಲಿ ಕಾಣಿಸಿಕೊಳ್ಳುವ ಡೇಟ್ ಫಿಕ್ಸ್ ಆಗಿದೆ. ಮುಂದಿನ ವಾರ ಅಂದರೆ ಜನವರಿ 11 ರಂದು ಸಂಜೆ 7.30 ಕ್ಕೆ ಕಾಮಿಡಿ ಕಿಲಾಡಿಗಳು ವೇದಿಕೆಯಲ್ಲಿ ದರ್ಶನ್ ಪಾಲ್ಗೊಂಡ ಎಪಿಸೋಡ್ ಪ್ರಸಾರವಾಗಲಿದೆ.

ಈಗಾಗಲೇ ಜನವರಿ 12 ರಂದು ಅಂದರೆ ಭಾನುವಾರದಂದು ಕಿಚ್ಚ ಸುದೀಪ್ ಅಭಿನಯದ ಪೈಲ್ವಾನ್ ಸಿನಿಮಾ ಪ್ರಸಾರ ಮಾಡುತ್ತಿರುವುದಾಗಿ ಜೀ ಕನ್ನಡ ಪ್ರಕಟಿಸಿದೆ. ಹೀಗಾಗಿ ಶನಿವಾರ ದರ್ಶನ್, ಭಾನುವಾರ ಸುದೀಪ್ ನಿಮ್ಮ ಮನೆ ಮನೆಗೆ ಬರಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹೀರೋ ಆಗುವವರೆಗೆ ಫ್ಯಾನ್ಸ್ ಬೇಕು, ಆದ ಮೇಲೆ ಬರ್ತ್ ಡೇ ಆಚರಿಸಲು ಬೇಡ: ನಟ ಗಣೇಶ್ ಟ್ರೋಲ್

ನಟಿ ಶೆಫಾಲಿ ಜರಿವಾಲಾ ಸಾವಿಗೆ ನಿಜ ಕಾರಣ ಕೊನೆಗೂ ಬಯಲು

ಸೌಂದರ್ಯವನ್ನು ಕಾಪಾಡಲು ಹೋಗಿ ಕೊನೆಯುಸಿರೆಳೆದ್ರಾ ಕಾಂಟ ಲಗಾ ಸುಂದರಿ

ಇದು ಹೋಗುವ ಸಮಯವಲ್ಲ: ಶೆಪಾಲಿ ಸಾವಿನ ಬಗ್ಗೆ ಸ್ನೇಹಿತೆ ಆರತಿ ಸಿಂಗ್ ಭಾವುಕ ಪೋಸ್ಟ್‌

ಕಿಚ್ಚ ಸುದೀಪ್ ಮುಂದಿನ ಸಿನಿಮಾ ಬಗ್ಗೆ ಗುಡ್ ನ್ಯೂಸ್

ಮುಂದಿನ ಸುದ್ದಿ
Show comments