Webdunia - Bharat's app for daily news and videos

Install App

ರಾಕಿ ಭಾಯ್ ಯಶ್ ಜೊತೆ ಸಿನಿಮಾ; ಡಿ ಬಾಸ್ ದರ್ಶನ್ ನೀಡಿದ ಗುಡ್ ನ್ಯೂಸ್

Webdunia
ಗುರುವಾರ, 25 ಫೆಬ್ರವರಿ 2021 (11:03 IST)
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್-ಡಿ ಬಾಸ್ ದರ್ಶನ್ ಇಬ್ಬರೂ ಸ್ಯಾಂಡಲ್ ವುಡ್ ನ ಮಾಸ್ ಹೀರೋಗಳು. ಇಬ್ಬರೂ ಜೋಡೆತ್ತುಗಳು ಜೊತೆಯಾಗಿ ಸಿನಿಮಾ ಮಾಡಿದರೆ ಹೇಗಿರುತ್ತೆ?


ಈ ಬಗ್ಗೆ ಖಾಸಗಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ದರ್ಶನ್ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಮುಂದೊಂದು ದಿನ ಯಶ್-ದರ್ಶನ್ ಒಟ್ಟಿಗೆ ಸಿನಿಮಾ ಮಾಡಬಹುದಾ ಎಂಬ ಪ್ರಶ್ನೆಗೆ ದರ್ಶನ್ ‘ನಮ್ ಹೀರೋ ಜೊತೆ ಸಿನಿಮಾ ಮಾಡಕ್ಕೆ ನಂಗೇನು?’ ಎಂದು ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಈ ಸುದ್ದಿ ಕೇಳಿ ಅಭಿಮಾನಿಗಳೂ ಖುಷಿಯಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Shivanna: ಅಷ್ಟೆಲ್ಲಾ ವಿವಾದವಾದವರೂ ಕುಲದಲ್ಲಿ ಕೀಳ್ಯಾವುದೋ ನಿರ್ಮಾಪಕರಿಗೆ ಶಿವಣ್ಣ ಕಡೆಯಿಂದ ಫೋನ್

Kamal Hassan: ಕಮಲ್ ಹಾಸನ್ ವಿರುದ್ಧ ಪ್ರತಿಭಟನೆಗೆ ಕರ್ನಾಟಕ ಬಂದ್ ಅಂತೆ: ಸಾರ್ವಜನಿಕರಿಂದಲೇ ಟೀಕೆ

ಕಮಲ್ ಹಾಸನ್ ಕನ್ನಡಿಗರ ಕ್ಷಮೆ ಕೇಳಲು ಗಡುವು: ಥಗ್ ಲೈಫ್ ಸಿನಿಮಾಕ್ಕೆ ರಾಜ್ಯದಲ್ಲಿ ಬ್ಯಾನ್‌ ಎಚ್ಚರಿಕೆ

Actor Kamal Hassan: ಮೌನವಾಗಿರುವ ಕೆಲ ನಟರ ಮಧ್ಯೆ ಚೇತನ್ ಹೇಳಿಕೆಗೆ ಭಾರೀ ಮೆಚ್ಚುಗೆ

150ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಬಣ್ಣಹಚ್ಚಿದ ಬಹುಭಾಷಾ ಹಿರಿಯ ನಟ ರಾಜೇಶ್‌ ಇನ್ನಿಲ್ಲ

ಮುಂದಿನ ಸುದ್ದಿ
Show comments