ನಾನ್ ವೆಜ್ ಇಲ್ಲದೇ ಒಂದು ದಿನ ಇರಕ್ಕಾಗಲ್ಲ ಎಂದಿದ್ದ ದರ್ಶನ್

Krishnaveni K
ಶುಕ್ರವಾರ, 21 ಜೂನ್ 2024 (12:19 IST)
ಬೆಂಗಳೂರು: ನಟ ದರ್ಶನ್ ವೃತ್ತಿ ಜೀವನದಲ್ಲಿ ಸಕ್ಸಸ್ ಕಂಡ ಮೇಲೆ ಐಷಾರಾಮಿ ಜೀವನ ಮಾಡುತ್ತಿದ್ದಾರೆ. ಚಿಕ್ಕಂದಿನಿಂದಲೂ ಅವರು ಆಹಾರ ಪ್ರಿಯ, ಅದರಲ್ಲೂ ನಾನ್ ವೆಜ್ ಎಂದರೆ ಬಲು ಪ್ರೀತಿ.

ಇದನ್ನು ಅವರೇ ಎಷ್ಟೋ ಸಂದರ್ಶನಗಳಲ್ಲಿ ಹೇಳಿಕೊಂಡಿದ್ದಾರೆ. ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾಗ ತಮ್ಮ ಕಷ್ಟದ ದಿನಗಳಲ್ಲಿ ತಾಯಿ ಹೇಗೋ ಕಷ್ಟಪಟ್ಟು ಹಣ ಕೂಡಿಟ್ಟು ಚಿಕನ್ ಅಥವಾ ಮಟನ್ ಖರೀದಿಸಿ ವಾರಕ್ಕೊಮ್ಮೆ ಮಾಡಿ ಹಾಕುತ್ತಿದ್ದರು ಎಂದಿದ್ದರು.

ಬಳಿಕ ಸಂದರ್ಶನವೊಂದರಲ್ಲಿ ನನಗೆ ಪ್ರತಿನಿತ್ಯ ನಾನ್ ವೆಜ್ ಬೇಕೇ ಬೇಕು. ಇಲ್ಲಾಂದ್ರೆ ಆಗಲ್ಲ. ನಂಗೆ ವೆಜ್ ಬೇಡ ಸಾರ್ ಎಂದಿದ್ದರು. ಅದರಲ್ಲೂ ಮಟನ್, ಚಿಕನ್ ಬಿರಿಯಾನಿ ಎಂದರೆ ಅವರಿಗೆ ತುಂಬಾ ಇಷ್ಟ. ನಾನ್ ವೆಜ್ ಇಲ್ಲದೇ ದಿನ ಕಳೆಯದ ದರ್ಶನ್ ಈಗ ಇದೆಲ್ಲವನ್ನೂ ಮರೆಯಬೇಕಿದೆ.

ಸದ್ಯಕ್ಕೆ ಪೊಲೀಸ್ ಕಸ್ಟಡಿಯಲ್ಲಿರುವ ದರ್ಶನ್ ಎರಡು ದಿನಗಳ ಬಳಿಕ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಆಗಲಿದ್ದಾರೆ. ಅದಾದ ಬಳಿಕ ಅವರಿಗೂ ಸಾಮಾನ್ಯ ಕೈದಿಗಳಿಗೆ ನೀಡುವಂತೆ ಅನ್ನ, ಸಾರು, ಮುದ್ದೆ, ರೈಸ್ ಬಾತ್ ಹೀಗೆ ಜೈಲಿನಲ್ಲಿ ತಯಾರಿಸುವ ಆಹಾರವನ್ನೇ ನೀಡಲಾಗುತ್ತದೆ. ಪ್ರತಿನಿತ್ಯ ಮಾಂಸದೂಟ ಮಾಡುತ್ತಿದ್ದ ದರ್ಶನ್ ಇನ್ಮುಂದೆ ಎಲ್ಲಾ ಮರೆತು ಜೈಲೂಟ ಮಾಡಬೇಕಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಖಾಕಿ ಉಟ್ಟು ರಿಕ್ಷಾ ಏರಿದ ರಚಿತಾ ರಾಮ್ ನಡೆಗೆ ಫ್ಯಾನ್ಸ್‌ ಫಿದಾ

ನಟ ಧ್ರುವ ಸರ್ಜಾ ವಿರುದ್ಧ ದೂರು ದಾಖಲು: ಇದು ಬೇರೆ ನಟರಿಗೂ ಅನ್ವಯಿಸುವ ವಿಚಾರ

ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್ ಏನೇನು ತಪ್ಪು ಮಾಡಿದ್ದಾರೆ: ನಾಳೆ ದಾಸನಿಗೆ ಮಹತ್ವದ ದಿನ

BB Season12: ಇನ್ನೂ ಆಟ ಶುರು ಮಾಡುತ್ತೇನೆಂದ ಮಲ್ಲಮ್ಮ, ದೊಡ್ಮನೆಯಿಂದ ಆಚೆ ಬಂದ್ರಾ

ಹಾಸಿಗೆ, ದಿಂಬು ಕೇಳಿದ್ದ ದರ್ಶನ್ ಗೆ ಕೋರ್ಟ್ ಕೊಟ್ಟಿದೆ ಮಹತ್ವದ ಆದೇಶ

ಮುಂದಿನ ಸುದ್ದಿ
Show comments