Daily Horoscope
✕

ಮಾದೇಗೌಡರ ನಿಧನಕ್ಕೆ ಸಂತಾಪ ಸೂಚಿಸಿದ ನಟ ದರ್ಶನ್

Webdunia
ಭಾನುವಾರ, 18 ಜುಲೈ 2021 (10:41 IST)
ಬೆಂಗಳೂರು: ನಿನ್ನೆಯಷ್ಟೇ ನಿಧನರಾಧ ಮಾಜಿ ಸಂಸದ, ಹಿರಿಯ ರೈತ ಹೋರಾಟಗಾರ ಜಿ. ಮಾದೇಗೌಡ ನಿಧನಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಂತಾಪ ಸೂಚಿಸಿದ್ದಾರೆ.


ಗಾಂಧೀವಾದಿಯಾಗಿದ್ದ ಮಾದೇಗೌಡರು ಕಾವೇರಿ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದವರು. ಅನಾರೋಗ್ಯದಿಂದಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ನಿನ್ನೆ ಇಹಲೋಕ ತ್ಯಜಿಸಿದ್ದಾರೆ.

ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿರುವ ದರ್ಶನ್ ‘ಜಿ. ಮಾದೇಗೌಡರು ನಿಧನದ ಸುದ್ದಿ ಆಘಾತ ಉಂಟುಮಾಡಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಈ ನೋವನ್ನು ಭರಿಸುವ ಶಕ್ತಿ ದೇವರು ಕುಟುಂಬಕ್ಕೆ ಮತ್ತು ಅಭಿಮಾನಿಗಳಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ದರ್ಶನ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

BBK13: ಕಿಚ್ಚನ ಬುದ್ಧಿ ಮಾತಿಗೂ ಬೆಲೆ ಇಲ್ಲ.. ವೀಕೆಂಡ್ ನಲ್ಲಿ ತಪ್ಪಾಯ್ತು ಎನ್ನೋದು, ಗೇಮ್ ನಲ್ಲಿ ಮತ್ತದೇ ತಪ್ಪು ಮಾಡೋದು

ಮುಂದಿನ ಸುದ್ದಿ
Show comments