ಬೆಂಗಳೂರಲ್ಲಿ ಪಬ್ ಕೇಸ್: ದುಬೈನಲ್ಲಿ ದರ್ಶನ್ ಬಿಂದಾಸ್ ಫೋಟೋ ಶೂಟ್

Krishnaveni K
ಮಂಗಳವಾರ, 9 ಜನವರಿ 2024 (11:20 IST)
Photo Courtesy: Twitter
ಬೆಂಗಳೂರು: ಇತ್ತೀಚೆಗೆ ಕಾಟೇರ ಸಿನಿಮಾ ಸಕ್ಸಸ್ ಖುಷಿಯಲ್ಲಿ ಬೆಂಗಳೂರಿನ ಪಬ್ ಒಂದರಲ್ಲಿ ರಾತ್ರಿಯಿಡೀ ಪಾರ್ಟಿ ಮಾಡಿದ್ದಕ್ಕೆ ನಟ ದರ್ಶನ್ ಮತ್ತು ಸ್ನೇಹಿತರಿಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದರು.
 

ಆದರೆ ಒಂದೆಡೆ ತಮ್ಮ ಮೇಲೆ ಪ್ರಕರಣ ದಾಖಲಾಗಿದ್ದರೆ ದರ್ಶನ್ ಮಾತ್ರ ಇದೀಗ ಕಾಟೇರ ಶೋ ನಿಮಿತ್ತ ದೂರದ ದುಬೈನಲ್ಲಿ ಸ್ನೇಹಿತರೊಂದಿಗೆ ಕಾಲ ಕಳೆಯುತ್ತಿದ್ದಾರೆ.

ದುಬೈನಲ್ಲಿ ಕಾಟೇರ ಪ್ರದರ್ಶನಕ್ಕಾಗಿ ದರ್ಶನ್ ಮೊನ್ನೆಯೇ ಇಲ್ಲಿಗೆ ಬಂದಿದ್ದರು. ಅವರನ್ನು ಅಲ್ಲಿನ ಕನ್ನಡಿಗರು ಪ್ರೀತಿಯಿಂದ ಸ್ವಾಗತಿಸಿದ್ದರು. ಅಲ್ಲಿನ ಪ್ರೇಕ್ಷಕರ ಜೊತೆ ಕುಳಿತು ಕಾಟೇರ ಸಿನಿಮಾವನ್ನೂ ವೀಕ್ಷಿಸಿದ್ದರು.

ಈ ನಡುವೆ ದರ್ಶನ್ ದುಬೈನಲ್ಲಿ ಬೋಟಿಂಗ್ ಮಾಡುತ್ತಾ ಫೋಟೋ ಶೂಟ್ ಮಾಡಿಸಿಕೊಂಡ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ದರ್ಶನ್ ಸಖತ್ ಸ್ಟೈಲಿಶ್ ಆಗಿ ಪೋಸ್ ನೀಡುವಾಗ ಸುತ್ತಲಿದ್ದವರು ಸಾರಥಿ ಹಾಡು ಪ್ಲೇ ಮಾಡಿ ಚಿಯರ್ ಅಪ್ ಮಾಡಿದ್ದಾರೆ. ಸ್ವಲ್ಪ ಹೊತ್ತು ನಿಂತು ಬೇಸರವಾದಾಗ ಎಷ್ಟು ಹೊತ್ತು ಮಾಡ್ತೀರಿ? ಇಷ್ಟು ಹೊತ್ತು ಇದ್ದಿದ್ದರೆ ಒಂದು ಸಿನಿಮಾ ಮಾಡಿ ಮುಗಿಸುತ್ತಿದ್ದೆ ಎಂದು ಪಕ್ಕದಲ್ಲಿದ್ದವರಿಗೆ ಪ್ರೀತಿಯಿಂದಲೇ ಗದರುತ್ತಾರೆ. ಇತ್ತ ಭಾರತಕ್ಕೆ ಬರುತ್ತಿದ್ದಂತೇ ದರ್ಶನ್ ಗೆ ಪಬ್ ಕೇಸ್ ಸುತ್ತಿಕೊಳ್ಳಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜನಪ್ರಿಯ ಧಾರಾವಾಹಿ ಮಹಾಭಾರತದ ಕರ್ಣ ಪಾತ್ರಧಾರಿ ಪಂಕಜ್ ಧೀರ್ ಇನ್ನಿಲ್ಲ

ಮದುವೆ ಬಗ್ಗೆ ಬಿಗ್‌ ಅಪ್‌ಡೇಟ್‌ ನೀಡಿದ ಸ್ಯಾಂಡಲ್‌ವುಡ್‌ ಡಿಂಪಲ್‌ ಕ್ವೀನ್‌ ರಚಿತಾರಾಮ್‌

ಜಿಯೋ ಹಾಟ್‌ಸ್ಟಾರ್ ಸರ್ವರ್‌ ದಿಢೀರ್‌ ಡೌನ್‌: ಸರ್ಚ್‌ ಬಟನ್‌ ನಾಪತ್ತೆ, ಚಂದಾದಾರರ ಪರದಾಟ

ಎರಡನೇ ಮದುವೆಗೆ ಸಜ್ಜಾದ ರಘು ದೀಕ್ಷಿತ್: ಹುಡುಗಿ ಕೂಡಾ ಫೇಮಸ್, ವಯಸ್ಸಿನ ಅಂತರ ಎಷ್ಟು ಗೊತ್ತಾ

ಜೈಲಲ್ಲಿ ಬಹಳ ಹಿಂಸೆಯಾಗ್ತಿದೆ, ಇಲ್ಲಿರಲು ಆಗ್ತಿಲ್ಲ: ಅಧಿಕಾರಿಗಳ ಮುಂದೆ ಗೋಗೆರೆದ ದರ್ಶನ್

ಮುಂದಿನ ಸುದ್ದಿ
Show comments