Daily Horoscope

ದರ್ಶನ್-ಪ್ರೇಮ್ ಟಾಕ್ ವಾರ್: ರಕ್ಷಿತಾ ಪ್ರೇಮ್ ಯಾರ ಪರ ಗೊತ್ತಾ?!

Webdunia
ಭಾನುವಾರ, 18 ಜುಲೈ 2021 (09:58 IST)
ಬೆಂಗಳೂರು: ಮಾಧ‍್ಯಮಗಳ ಮುಂದೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ನೀಡಿದ ಹೇಳಿಕೆಯೊಂದು ನಿರ್ದೇಶಕ ಪ್ರೇಮ್ ಕೆಂಗಣ್ಣಿಗೆ ಗುರಿಯಾಗಿದೆ. ಈ ಬಗ್ಗೆ ಅವರು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೊರಹಾಕಿದ್ದಾರೆ.


ಇದು ಈಗ ಪ್ರೇಮ್ ಪತ್ನಿ, ನಿರ್ಮಾಪಕಿ ರಕ್ಷಿತಾ ಮೇಲೂ ಪರಿಣಾಮ ಬೀರಿದೆ. ರಕ್ಷಿತಾಗೆ ಒಂದೆಡೆ ಪತಿ ಪ್ರೇಮ್ ಇನ್ನೊಂದೆಡೆ ಖಾಸಾ ದೋಸ್ತ್ ದರ್ಶನ್. ಇಬ್ಬರ ನಡುವೆ ಯಾರನ್ನು ಬೆಂಬಲಿಸುವುದು ಎಂಬ ಸಂದಿಗ್ಧತೆ ಎದುರಾಗಿದೆ.

ಪ್ರೇಮ್ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಕೆಲವರು ರಕ್ಷಿತಾರನ್ನೂ ಟ್ಯಾಗ್ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ರಕ್ಷಿತಾ ದಯವಿಟ್ಟು ಇದರಲ್ಲಿ ನನ್ನನ್ನು ಎಳೀಬೇಡಿ. ನನಗೆ ಇಬ್ಬರೂ ಬೇಕು. ಪ್ರೇಮ್ ಮೇಲೆ ನನ್ನ ಪ್ರೀತಿಯಿದೆ, ದರ್ಶನ್ ಗೂ ನನ್ನ ಬೆಂಬಲವಿದೆ. ನನಗೆ ಈ ವಿಚಾರದಲ್ಲಿ ಯಾರನ್ನೇ ಬಿಟ್ಟುಕೊಡುವುದೂ ನೋವಿನ ವಿಚಾರ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments