Daily Horoscope
✕

ಡಿ ಬಾಸ್ ದರ್ಶನ್ ಮನೆಗೆ ಬಂತು ಹೊಸ ಕಾರು: ಇದರ ಬೆಲೆ ಕೇಳಿದರೆ ಬೆರಗಾಗುತ್ತೀರಿ!

Webdunia
ಶುಕ್ರವಾರ, 3 ಡಿಸೆಂಬರ್ 2021 (09:06 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಾರು ಕ್ರೇಜ್ ಅಭಿಮಾನಿಗಳಿಗೆ ಹೊಸದೇನಲ್ಲ. ಅವರ ಮನೆಯಲ್ಲಿ ಬಗೆ ಬಗೆಯ ಕಾರುಗಳಿವೆ ಎನ್ನುವುದು ಎಲ್ಲರಿಗೂ ಗೊತ್ತು. ಈಗ ಆ ಸಾಲಿಗೆ ಮತ್ತೊಂದು ಸೇರ್ಪಡೆಯಾಗಿದೆ.

ದರ್ಶನ್ ಮತ್ತೊಂದು ಹೊಸ ಖರೀದಿ ಮಾಡಿದ್ದಾರೆ. ವೆಲ್ ಫೈರ್ ವೈಟ್ ಕಾರು ಖರೀದಿ ಮಾಡಿರುವ ದರ್ಶನ್ ತಮ್ಮ ಕಾರಿನ ಸಂಗ್ರಹಕ್ಕೆ ಮತ್ತೊಂದನ್ನು ಸೇರ್ಪಡೆಗೊಳಿಸಿದ್ದಾರೆ.

ಈ ಕಾರಿನ ಬೆಲೆ ಬರೋಬ್ಬರಿ 90 ಲಕ್ಷ ರೂ. ಎಂದು ತಿಳಿದುಬಂದಿದೆ. ಕೆಲವು ದಿನಗಳ ಮೊದಲು ದರ್ಶನ್ 30 ಲಕ್ಷ ಮೌಲ್ಯದ ಕಾರು ಖರೀದಿಸಿದ್ದರು. ಇದೀಗ ಮತ್ತೊಂದು ಐಷಾರಾಮಿ ಕಾರು ಸೇರ್ಪಡೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

BBK13: ಕಿಚ್ಚನ ಬುದ್ಧಿ ಮಾತಿಗೂ ಬೆಲೆ ಇಲ್ಲ.. ವೀಕೆಂಡ್ ನಲ್ಲಿ ತಪ್ಪಾಯ್ತು ಎನ್ನೋದು, ಗೇಮ್ ನಲ್ಲಿ ಮತ್ತದೇ ತಪ್ಪು ಮಾಡೋದು

ವೀಕೆಂಡ್‌ನಲ್ಲಿ 'ಪ್ರೇಮದ ಊರಲಿ' ಮ್ಯಾಜಿಕ್, ಟಿಕೆಟ್‌ಗಳೆಲ್ಲ ಸೋಲ್ಡ್ ಔಟ್: ಇದುವರೆಗೆ ಗಳಿಸಿದ್ದೆಷ್ಟು

ಮುಂದಿನ ಸುದ್ದಿ
Show comments