Select Your Language

Notifications

webdunia
webdunia
webdunia
webdunia

ಹೈದರಾಬಾದ್ ತಲುಪಿದ ಚಾಲೆಂಜಿಂಗ್ ಸ್ಟಾರ್ ದರ್ಶನ್

ಹೈದರಾಬಾದ್ ತಲುಪಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
ಬೆಂಗಳೂರು , ಶುಕ್ರವಾರ, 26 ಫೆಬ್ರವರಿ 2021 (10:54 IST)
ಬೆಂಗಳೂರು: ರಾಬರ್ಟ್ ಸಿನಿಮಾದ ತೆಲುಗು ಅವತರಣಿಕೆಯ ಪ್ರಿ ರಿಲೀಸ್ ಈವೆಂಟ್ ಕಾರ್ಯಕ್ರಮದಲ್ಲಿ ಭಾಗಿಯಾಗಲು ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೈದರಾಬಾದ್ ಗೆ ಬಂದಿಳಿದಿದ್ದಾರೆ.


ಇಂದು ಸಂಜೆ 6 ಗಂಟೆಗೆ ಹೈದರಾಬಾದ್ ನಲ್ಲಿ ಪ್ರಿ ರಿಲೀಸ್ ಈವೆಂಟ್ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಭಾಗಿಯಾಗಲು ದರ್ಶನ್ ತಮ್ಮ ಸಂಗಡಿಗರ ಜೊತೆ ಹೈದರಾಬಾದ್ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದಾರೆ. ಇಂದು ರಾಬರ್ಟ್ ತೆಲುಗು ವರ್ಷನ್ ಪ್ರಿ ರಿಲೀಸ್ ಕಾರ್ಯಕ್ರಮ ನಡೆಯಲಿದ್ದು, ಭಾನುವಾರ ಹುಬ್ಬಳ್ಳಿಯಲ್ಲಿ ಕನ್ನಡ ರಾಬರ್ಟ್ ಪ್ರಿ ರಿಲೀಸ್ ಈವೆಂಟ್ ನಡೆಯಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಅಮ್ಮನ ಜೊತೆ ಕೂತು ಬಿಗ್ ಬಾಸ್ ಶೋ ನೋಡಲ್ವಂತೆ ಕಿಚ್ಚ ಸುದೀಪ್