Webdunia - Bharat's app for daily news and videos

Install App

ಸೀನಿಯರ್ ಅಂಬಿ ಅಪ್ಪಾಜಿಗೆ ದರ್ಶನ್ ನುಡಿನಮನ

Webdunia
ಮಂಗಳವಾರ, 24 ನವೆಂಬರ್ 2020 (09:47 IST)
ಬೆಂಗಳೂರು: ರೆಬಲ್ ಸ್ಟಾರ್ ಅಂಬರೀಶ್ ಪುಣ್ಯಸ್ಮರಣೆ ದಿನದಂದು ಅವರ ದತ್ತುಪುತ್ರ ಎಂದೇ ಕರೆಯಿಸಿಕೊಳ್ಳುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ನುಡಿನಮನ ಸಲ್ಲಿಸಿದ್ದಾರೆ.


‘ನನ್ನ ಪ್ರೀತಿಯ ಸೀನಿಯರ್ ಅಂಬಿ ಅಪ್ಪಾಜಿ ಇಂದಿಗೆ ದೈಹಿಕವಾಗಿ ಅಗಲಿ 2 ಸಂವತ್ಸರಗಳು ಕಳೆದಿವೆ. ಆದರೆ ನಮ್ಮೆಲ್ಲರ ಮನಗಳಲ್ಲಿ ಸದಾ ಚಿರಸ್ಥಾಯಿಯಾಗಿ ಉಳಿದಿದ್ದಾರೆ. ಅವರ ನೇರ ನುಡಿಯ ವ್ಯಕ್ತಿತ್ವ, ಮಾಡಿರುವ ಸಹೃದಯಿ ಕಾರ್ಯಗಳು ಸದಾ ಕನ್ನಡಿಗರ ಮನಸ್ಸಲ್ಲಿ ಜೀವಂತವಾಗಿರುತ್ತದೆ’ ಎಂದು ದರ್ಶನ್ ಹಳೆಯ ಫೋಟೋವೊಂದರ ಸಮೇತ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸು ಫ್ರಮ್ ಸೋ ಸಿನಿಮಾ ಕೊನೆಗೂ ಮಾಡಿತು ಆ ದಾಖಲೆ

ಸುಪ್ರೀಂ ಆದೇಶದ ಆತಂಕದ ಬೆನ್ನಲ್ಲೇ ನಾಡದೇವಿಯ ಮೊರೆ ಹೋದ ದರ್ಶನ್‌ ತೂಗುದೀಪ್‌

ನಾನು ಒಬ್ಬಂಟಿ ಪೋಷಕಿ, ನನಗೆ ಮಗಳಿದ್ದಾಳೆ: ಜಾಮೀನು ರದ್ದು ಮಾಡಬೇಡಿ ಎಂದ ಪವಿತ್ರಾ

ಆನ್‌ಲೈನ್ ಬೆಟ್ಟಿಂಗ್ ಆ್ಯಪ್ ಪ್ರಕರಣ: ಇಡಿ ಮುಂದೇ ಹಾಜರಾದ ವಿಜಯ್ ದೇವರಕೊಂಡ ಹೀಗಂದ್ರು

ದರ್ಶನ್‌ಗಾಗಿ ದೇವರಲ್ಲಿ ನನ್ನದೊಂದು ಪ್ರಾರ್ಥನೆ ಇದ್ದೇ ಇರುತ್ತದೆ: ವಿಜಯ್ ರಾಘವೇಂದ್ರ

ಮುಂದಿನ ಸುದ್ದಿ
Show comments