Webdunia - Bharat's app for daily news and videos

Install App

ಅಭಿಮಾನಿಗಳು ಕೊಟ್ಟ ಧವಸ-ಧಾನ್ಯಗಳನ್ನು ಹಾಗೆಯೇ ಬಳಸಬೇಡಿ ಎಂದ ದರ್ಶನ್!

Webdunia
ಶನಿವಾರ, 29 ಫೆಬ್ರವರಿ 2020 (09:18 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಹುಟ್ಟುಹಬ್ಬದ ಸಂದರ್ಭದಲ್ಲಿ ಮಾಡಿದ ಮನವಿಗೆ ಸ್ಪಂದಿಸಿದ ಎಷ್ಟೋ ಅಭಿಮಾನಿಗಳು ಅವರ ಮನೆಗೆ ಧವಸ-ಧಾನ್ಯಗಳನ್ನು ತಂದು ಉಡುಗೊರೆಯಾಗಿ ನೀಡಿದ್ದಾರೆ.


ಈ ಸಾಮಗ್ರಿಗಳನ್ನು ಈಗ ದರ್ಶನ್ ತಮ್ಮ ಸಂಗಡಿಗರ ಮೂಲಕ ರಾಜ್ಯದ ಸುಮಾರು 60 ಕ್ಕೂ ಹೆಚ್ಚು ಅನಾಥಾಶ್ರಮ/ವೃದ್ಧಾಶ್ರಮಗಳಿಗೆ ತಲುಪಿಸುವ ವ್ಯವಸ್ಥೆ ಮಾಡುತ್ತಿದ್ದಾರೆ.

ಆದರೆ ಈ ವಸ್ತುಗಳನ್ನು ಹಾಗೆಯೇ ಬಳಸಬೇಡಿ ಎಂದು ದರ್ಶನ್ ಪತ್ರ ಮುಖೇನ ಈ ಸಂಸ್ಥೆಗಳಿಗೆ ಮನವಿಯನ್ನೂ ಮಾಡಿದ್ದಾರೆ. ನನ್ನ ಹುಟ್ಟುಹಬ್ಬ ಪ್ರಯುಕ್ತ ಅಭಿಮಾನಿಗಳು ನೀಡಿದ ಧವಸ-ಧಾನ್ಯಗಳನ್ನು ನಿಮ್ಮ ಅನಾಥಾಶ್ರಮ/ವೃದ್ಧಾಶ್ರಮಕ್ಕೆ ನೀಡುತ್ತಿದ್ದೇವೆ. ದಯವಿಟ್ಟು ಇವುಗಳು ಗುಣಮಟ್ಟ ಪರೀಕ್ಷಿಯೇ ಬಳಕೆ ಮಾಡಿ ಎಂದು ದರ್ಶನ್ ಸಾಮಗ್ರಿಗಳ ಜತೆ ಮನವಿ ಪತ್ರವನ್ನೂ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments