Webdunia - Bharat's app for daily news and videos

Install App

ಅಭಿಮಾನಿಗಳಿಗೆ ದಾಸ ದರ್ಶನ್ ರಿಂದ ವಿಶೇಷ ಮನವಿ

Webdunia
ಮಂಗಳವಾರ, 26 ಜನವರಿ 2021 (09:46 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಹುಟ್ಟುಹಬ್ಬಕ್ಕೆ ಕೆಲವೇ ದಿನಗಳು ಬಾಕಿಯಿವೆ. ಇದರ ಬೆನ್ನಲ್ಲೇ ದಾಸ ದರ್ಶನ್ ತಮ್ಮ ಪ್ರೀತಿಯ ಅಭಿಮಾನಿಗಳಿಗೆ ವಿಶೇಷ ಮನವಿ ಮಾಡಿದ್ದಾರೆ.


ಕೊರೋನಾ ವೈರಸ್ ಇರುವುದರಿಂದ ಈ ಬಾರಿ ಹುಟ್ಟುಹಬ್ಬದ ಸಂಭ‍್ರಮಾಚರಣೆ ಬೇಡ ಎಂದು ನಿರ್ಧರಿಸಿದ್ದೇನೆ. ನಾನು ಊರಿನಲ್ಲಿ ಇರುವುದಿಲ್ಲ. ದೂರದ ಊರುಗಳಿಂದ ನನ್ನ ಹುಟ್ಟುಹಬ್ಬಕ್ಕೆ  ಶುಭ ಕೋರಲು ಬರುತ್ತಿದ್ದ ನಲ್ಮೆಯ ಅಭಿಮಾನಿಗಳಿಗೆ  ಈ ಸೂಚನೆ; ಯಾರೂ ಮನೆಯ ಹತ್ತಿರ ಬಂದು ನಿರಾಶರಾಗಬೇಡಿ. ನನ್ನ ಈ ಕೋರಿಕೆಯನ್ನು ಮನ್ನಿಸಿ’ ಎಂದು ಸಾಮಾಜಿಕ ಜಾಲತಾಣದಲ್ಲಿ ದರ್ಶನ್ ಹೇಳಿದ್ದಾರೆ. ಪ್ರತೀ ವರ್ಷವೂ ದರ್ಶನ್ ತಮ್ಮ ಹುಟ್ಟುಹಬ್ಬದಂದು ಸಾಮಾಜಿಕ ಕೆಲಸಗಳಲ್ಲಿ ತೊಡಗಿಸಿಕೊಳ್ಳುತ್ತಾರೆ. ಆದರೆ ಈ ಬಾರಿ ಅಭಿಮಾನಿಗಳೊಂದಿಗೆ ಹುಟ್ಟುಹಬ್ಬ ಆಚರಿಸದೇ ಇರಲು ತೀರ್ಮಾನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ತಾಂಡವ್ ಜೊತೆ ಗುಸು ಗುಸು ಮಾತನಾಡಿ ನಿಯಮವನ್ನೇ ಮುರಿದ್ರಾ ಗಗನ್: ವೀಕೆಂಡ್ ನಲ್ಲಿ ಕಾದಿದೆ ಮಾರಿಹಬ್ಬ ಎಂದ ಪ್ರೇಕ್ಷಕರು

BigBoss13, ಮೊದಲ ಚಟುವಟಿಕೆಯಲ್ಲೇ ಎಲ್ಲರಿಗೂ ಶಾಕ್ ಕೊಟ್ಟ ಗಗನ್‌

ಎಂಎನ್‌ ಲಕ್ಷ್ಮೀ ದೇವಿ ಮನೆಯಲ್ಲಿ ಆರೋಗ್ಯವಾಗಿದ್ದಾರೆ, ನಿಧನ ಸುದ್ಧಿ ವದಂತಿಗೆ ಮೊಮ್ಮಗಳು ಸ್ಪಷ್ಟನೆ

'ಲೆಗೊ ಏರ್‌ಪ್ಲೇನ್' ವಿಚಾರ: ನೋರಾ ಫತೇಹಿ ವಿರುದ್ಧ ₹3 ಕೋಟಿ ಮಾನನಷ್ಟ ಮೊಕದ್ದಮೆ

BBK13: ಅತಿಯಾಗಿ ಆಡ್ತಿದ್ದಾರಾ ಕಿರಣ್ ಶಾಸ್ತ್ರಿ: ಮಾಡಿದ ತಪ್ಪಿಗೆ ಮನೆಯವರೆಲ್ಲಾ ಬೆಂಡೆತ್ತಿದ್ರು Video

ಮುಂದಿನ ಸುದ್ದಿ
Show comments