Webdunia - Bharat's app for daily news and videos

Install App

ನೀವು ಮಾಡುವ ಆಹಾರದಲ್ಲಿ ಬಡವರಿಗೂ ಒಂದು ತುತ್ತು ನೀಡಿ: ದರ್ಶನ್ ಮನವಿ

Webdunia
ಶನಿವಾರ, 28 ಮಾರ್ಚ್ 2020 (09:38 IST)
ಬೆಂಗಳೂರು: ಕೊರೋನಾವೈರಸ್ ನಿಂದಾಗಿ ಬಡವರಿಗೆ ಒಪ್ಪೊತ್ತಿನ ಊಟಕ್ಕೂ ಗತಿಯಿಲ್ಲದಂತಾಗಿದೆ. ಹೀಗಾಗಿ ಬಡವರಿಗೆ ನೆರವಾಗಲು ಚಾಲೆಂಜಿಂಗ್ ಸ್ಟಾರ್ ದರ್ಶನ್ ಮನವಿ ಮಾಡಿದ್ದಾರೆ.


ತಮ್ಮ ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಬರೆದುಕೊಂಡಿರುವ ದರ್ಶನ್, ‘ಈ ಸಮಯದಲ್ಲಿ ನಾನು ಸಣ್ಣದೊಂದು ಸಲಹೆ ನೀಡಲು ಬಯಸುತ್ತೇನೆ. ದಿನನಿತ್ಯ ನೀವು ಮಾಡುವ ಅಡುಗೆಯಲ್ಲಿ ಸ್ವಲ್ಪ ಹೆಚ್ಚು ಜನರಿಗಾಗುವಂತೆ ಮಾಡಿ ನಿಮ್ಮ ಅಕ್ಕಪಕ್ಕದ ಬಡಜನರಿಗೆ ಒಪ್ಪೊತ್ತು ಕೂಳಿಗಾದರೂ ನೆರವಾದರೆ ಒಳಿತು ಎಂಬುದು ನನ್ನ ಭಾವನೆ. ಸಾಧ‍್ಯವಾದಷ್ಟು ನಿಮ್ಮ ಕೈಲಾಗುವ ಈ ಕೆಲಸದಿಂದ ಅನೇಕ ಕುಟುಂಬಗಳು ಚೇತರಿಸಿಕೊಳ್ಳಬಹುದು. ಒಟ್ಟಿಗೆ ಕೊರೋನಾವೈರಸ್ ವಿರುದ್ಧ ಹೋರಾಡೋಣ’ ಎಂದು ಮನವಿ ಮಾಡಿದ್ದಾರೆ.

ಈಗಾಗಲೇ ದರ್ಶನ್ ಅಭಿಮಾನಿ ಬಳಗ ಮೈಸೂರಿನಲ್ಲಿ ಬಡಕುಟುಂಬಗಳಿಗೆ ಅನ್ನದಾನ ಮಾಡುವ ಕೆಲಸ ಮಾಡುತ್ತಿದ್ದಾರೆ. ಅದರ ಜತೆಗೆ ದರ್ಶನ್ ಅಭಿಮಾನಿಗಳಿಗೂ ಖುದ್ದಾಗಿ ಈ ರೀತಿ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments