Webdunia - Bharat's app for daily news and videos

Install App

ದರ್ಶನ್ ಅಭಿಮಾನಿಗಳು ಸಿಡಿಸಿದ ಪಟಾಕಿ ಶಬ್ದದಿಂದ ಕಿವುಡನಾದೆ:ಸಾಹಿತಿ ಗೊರುಚ ಬೇಸರ

Sampriya
ಮಂಗಳವಾರ, 15 ಅಕ್ಟೋಬರ್ 2024 (14:15 IST)
Photo Courtesy X
ಬೆಂಗಳೂರು: ನಟ ದರ್ಶನ್‌ ಅವರ ಜನ್ಮದಿನಾಚರಣೆ ಸಂದರ್ಭದಲ್ಲಿ ಅವರ ಅಭಿಮಾನಿಗಳು ಸಿಡಿಸಿದ ಪಟಾಕಿ ಶಬ್ದದಿಂದ ನಾನು ಶ್ರವಣಶಕ್ತಿ ಕಳೆದುಕೊಂಡೆ ಎಂದು ಸಾಹಿತಿ ಗೊ.ರು.ಚನ್ನಬಸಪ್ಪ ಬೇಸರ ವ್ಯಕ್ತಪಡಿಸಿದರು.

ಗದಗ ಸಿದ್ಧಲಿಂಗ ಶ್ರೀಗಳ ಆರನೇ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ನಮ್ಮ ಮನೆಯ ಪಕ್ಕದಲ್ಲಿ ನಟ ದರ್ಶನ್‌ ಅವರ ಮನೆ ಇದೆ ಎಂದರು.

ದರ್ಶನ್ ಜನ್ಮದಿನಾಚರಣೆ ಸಂದರ್ಭದಲ್ಲಿ ಅವರ ಮನೆ ಎದುರು ಸಾವಿರಾರು ಅಭಿಮಾನಿಗಳು ಸೇರಿ, ಸಿಡಿಮದ್ದು ಸಿಡಿಸಿದರು. ಅದರ ಸದ್ದಿನಿಂದ ನನ್ನ ಶ್ರವಣಶಕ್ತಿ ಹೋಯಿತು ಎಂದರು.

97ರ ವಯಸ್ಸಿನಲ್ಲೂ ಸ್ಪಷ್ಟವಾಗಿ ಮಾತನಾಡುತ್ತೇನೆ, ಯಾವುದೇ ತೊಂದರೆ ಇಲ್ಲದೆ ನಡೆದಾಡುತ್ತೇನೆ. ಆದರೆ, ಇಂದಿನ ಕಾರ್ಯಕ್ರಮದಲ್ಲಿ ತಾವೆಲ್ಲರೂ ಮಾತನಾಡುವ ಪದಗಳನ್ನು ಕೇಳಿಸಿಕೊಳ್ಳಲಾಗದಷ್ಟು ಶ್ರವಣದೋಷವನ್ನು ಅನುಭವಿಸುತ್ತಿದ್ದೇನೆ ಎಂದು ಹೇಳಿ ನೊಂದುಕೊಂಡರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ಮುಂದಿನ ಸುದ್ದಿ
Show comments