ಶೀಘ್ರದಲ್ಲಿಯೇ ಖ್ಯಾತ ನಟ ದರ್ಶನ್ ಮನೆ ತೆರವು: ಜಿಲ್ಲಾಧಿಕಾರಿ

Webdunia
ಸೋಮವಾರ, 20 ನವೆಂಬರ್ 2017 (18:31 IST)
ಮುಂದಿನ ತಿಂಗಳಾಂತ್ಯಕ್ಕೆ ನಟ ದರ್ಶನ ಮನೆ ಸೇರಿದಂತೆ 69 ಮನೆಗಳನ್ನು ತೆರವುಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ವಿ.ಶಂಕರ್ ಹೇಳಿದ್ದಾರೆ.
 
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕಾಲುವೆ ಮೇಲೆ ಮನೆಗಳನ್ನು ನಿರ್ಮಿಸಿ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದ ಮಾಲೀಕರಿಗೆ ಈಗಾಗಲೇ ನೋಟಿಸ್ ಜಾರಿಗೊಳಿಸಲಾಗಿದೆ. ಮುಂದಿನ ತಿಂಗಳೊಳಗಾಗಿ ಮನೆಗಳನ್ನುತೆರವುಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.
 
ಹಿರಿಯ ಕಾಂಗ್ರೆಸ್ ಮುಖಂಡ ಶಾಮನೂರ್ ಶಿವಂಶಂಕರಪ್ಪ ಅವರ ಆಸ್ಪತ್ರೆಯ ಕಟ್ಟಡ ಕೂಡಾ ತಡೆಯಾಜ್ಞೆ ಅವಧಿ ಮುಕ್ತಾಯಗೊಂಡ ನಂತರ ತೆರವುಗೊಳಿಸಲಾಗುವುದು ಎಂದು ಹೇಳಿದ್ದಾರೆ.
 
ರಾಜಕಾಲುವೆ ಮೇಲೆ ಕಟ್ಟಿದ ಎಲ್ಲಾ ಮನೆಗಳನ್ನು, ಶಾಪಿಂಗ್ ಮಾಲ್‌ ಸೇರಿದಂತೆ .ಯಾವುದೇ ಕಟ್ಟಡವಿದ್ದರೂ ಅದನ್ನು ನೆಲಸಮ ಮಾಡುತ್ತೇವೆ ಎಂದು ಜಿಲ್ಲಾಧಿಕಾರಿ ವಿ.ಶಂಕರ್ ಎಚ್ಚರಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದಯವಿಟ್ಟು ಶೇರ್ ಮಾಡಿ, very important: ಕುತೂಹಲ ಮೂಡಿಸಿದ ನಟ ಪ್ರಥಮ್ ಪೋಸ್ಟ್‌

ಹೃದಯಘಾತಕ್ಕೊಳಗಾದ ಮೃತ ವರೀಂದರ್ ಘುಮಾನ್ ಬಗ್ಗೆ ತಿಳಿಯದ ಕೆಲ ಅಚ್ಚರಿ ವಿಚಾರಗಳು ಇಲ್ಲಿದೆ

ಕಾಂತಾರ ಸೂಪರ್ ಹಿಟ್ ಬೆನ್ನಲ್ಲೇ ಸಿದ್ದಿವಿನಾಯಕನ ದರ್ಶನ ಪಡೆದ ರಿಷಬ್ ಶೆಟ್ಟಿ

My god, it was mind-blowing: ರಿಷಬ್ ನಟನೆ ನಿರ್ದೇಶನಕ್ಕೆ ಸ್ಟಾರ್ ಡೈರೆಕ್ಟರ್ ಅಟ್ಲೀ ಫಿದಾ

2013ರಿಂದ 2023ರ ನಡುವೆ ದಲಿತರ ಮೇಲಿನ ಅಪರಾಧ ಹೆಚ್ಚಳ: ಮಲ್ಲಿಕಾರ್ಜುನ ಖರ್ಗೆ

ಮುಂದಿನ ಸುದ್ದಿ
Show comments