Webdunia - Bharat's app for daily news and videos

Install App

ಡಾ. ರಾಜ್ ಮೊಮ್ಮಗನ ಸಿನಿಮಾಗಾಗಿ ಒಂದೇ ವೇದಿಕೆಯಲ್ಲಿ ಶಿವಣ್ಣ, ದರ್ಶನ್

Webdunia
ಶನಿವಾರ, 23 ನವೆಂಬರ್ 2019 (08:56 IST)
ಬೆಂಗಳೂರು: ಡಾ.ರಾಜ್ ಕುಮಾರ್ ಮೊಮ್ಮಗ ಧ್ರುವನ್ ನಾಯಕರಾಗಿ ನಟಿಸಲಿರುವ ಹೊಸ ಸಿನಿಮಾ ಮುಹೂರ್ತ ಕಾರ್ಯಕ್ರಮ ನಿನ್ನೆ ನಗರದಲ್ಲಿ ನೆರವೇರಿದೆ.


ವಿಶೇಷವೆಂದರೆ ಈ ಕಾರ್ಯಕ್ರಮದಲ್ಲಿ ಶಿವರಾಜ್ ಕುಮಾರ್ ಜತೆಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಒಟ್ಟಾಗಿ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಮುಹೂರ್ತ ಕಾರ್ಯಕ್ರಮದಲ್ಲಿ ಶಿವಣ್ಣ ಕ್ಲಾಪ್ ಮಾಡಿದರೆ ದರ್ಶನ್ ಕ್ಯಾಮರಾ ಆನ್ ಮಾಡಿ ಚಿತ್ರಕ್ಕೆ ಶುಭ ಹಾರೈಸಿದರು.

ಈ ವೇಳೆ ಒಟ್ಟಾಗಿ ಪೋಸ್ ನೀಡಿದ ಇಬ್ಬರು ದಿಗ್ಗಜ ಸ್ಟಾರ್ ಗಳು ಬಳಿಕ ಮಾಧ್ಯಮಗಳೊಂದಿಗೂ ಜತೆಯಾಗಿಯೇ ಮಾತನಾಡಿದರು. ದರ್ಶನ್ ಮತ್ತು ಶಿವಣ್ಣ ಆತ್ಮೀಯರಾಗಿದ್ದರೂ ಒಟ್ಟಾಗಿ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದೇ ಅಪರೂಪ. ಇದೀಗ ಒಟ್ಟಾಗಿ ಸಿಕ್ಕಾಗ ಮಾಧ್ಯಮದವರೂ ಮುಂದೊಂದು ದಿನ ನಿಮ್ಮನ್ನು  ಒಂದೇ ಸಿನಿಮಾದಲ್ಲಿ ನೋಡಬಹುದೇ ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ಇಬ್ಬರೂ ಒಳ್ಳೆ ಕತೆ ಬಂದರೆ ಗ್ಯಾರಂಟಿ ಮಾಡುತ್ತೇವೆ ಎಂದು ಭರವಸೆಯನ್ನೂ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

IPL 2025 ಸೋಲಿನ ಬಗ್ಗೆ ಕೊನೆಗೂ ಭಾವುಕ ಪೋಸ್ಟ್ ಹಂಚಿಕೊಂಡ ಪಂಜಾಬ್ ಒಡತಿ ಪ್ರೀತಿ ಜಿಂಟಾ

Road Accident: ಕಣ್ಣೆದುರೇ ತಂದೆಯನ್ನು ಕಳೆದುಕೊಂಡ ನಟ ಶೈನ್ ಟಾಮ್ ಚಾಕೊ

Akhil Akkineni Marriage: ಟ್ರೆಂಡಿಂಗ್‌ನಲ್ಲಿದೆ ನಾಗರ್ಜುನ ಮಗನ ಮದುವೆ ಫೋಟೋಗಳು

ಡಿವೋರ್ಸ್ ಬೆನ್ನಲ್ಲೇ ಮತ್ತೇ ಗೆಳತಿ ಜತೆ ಜೋಡಿಯಾಗಿ ಕಾಣಿಸಿಕೊಂಡ ನಟ ಜಯಂ ರವಿ, ಇದು ಅದೇ ಎಂದ ನೆಟ್ಟಿಗರು

Rakshit Shetty Birthday: ಫ್ರೆಂಡ್ ಗೆ ಗುಡ್ ನ್ಯೂಸ್ ಕೊಡಕ್ಕೆ ಹೇಳಿ ರಿಷಭ್ ಶೆಟ್ರೇ...

ಮುಂದಿನ ಸುದ್ದಿ
Show comments