ಇನ್ನೂ ಕಡಿಮೆಯಾಗದ ದರ್ಶನ್ ದೌಲತ್ತು, ಕ್ಯಾಮಾರಗೆ ಮಧ್ಯದ ಬೆರಳು ತೋರಿಸಿ ಅಸಭ್ಯ ವರ್ತನೆ (Video)

Sampriya
ಗುರುವಾರ, 12 ಸೆಪ್ಟಂಬರ್ 2024 (17:16 IST)
ಬಳ್ಳಾರಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಸೇರಿ ಮೂರು ತಿಂಗಳಾದ್ರು ಮಾತ್ರ ದಾಸನ ದೌಲತ್ತು ಚೂರು ಕಡಿಮೆಯಾಗಿಲ್ಲ. ಹೌದು ಇಂದು ಸಂಜೆ ವಕೀಲರನ್ನು ಭೇಟಿಯಾಗಲು ಸಂದರ್ಶಕರ ಕೊಠಡಿಗೆ ಬರುತ್ತಿದ್ದ ಹಾಗೇ ದರ್ಶನ್ ಮಾಧ್ಯಮಗಳ ಮುಂದೆ ಅಸಭ್ಯವಾಗಿ ವರ್ತಿಸಿದ್ದಾರೆ.

ಪೊಲೀಸ್‌ ಭದ್ರತೆಯೊಂದಿಗೆ ಸಂದರ್ಶಕರ ಕೊಠಡಿಗೆ ನಡೆದುಕೊಂಡು ಬರುತ್ತಿದ್ದ ಹಾಗೇ ದರ್ಶನ್ ಏಕಾಏಕಿ ತನ್ನ ಮಧ್ಯದ ಬೆರಳನ್ನು ತೋರಿಸಿ ಅಸಭ್ಯವಾಗಿ ವರ್ತಿಸಿದ್ದಾರೆ.

ವಕೀಲರ ಭೇಟಿ ವೇಳೆ ಕ್ಯಾಮಾರಾ ಕಂಡು ದರ್ಶನ್ ಈ ರೀತಿ ವರ್ತಿಸಿದ್ದಾರೆ. ಇದನ್ನು ನೋಡಿದವರು ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ರು ದರ್ಶನ್ ಮಾತ್ರ ಬುದ್ಧಿ ಕಲಿಯಲಿಲ್ಲ.  

ಇಂದು ದರ್ಶನ್ ಅವರನ್ನು ಭೇಟಿಯಾಗಲು ಪತ್ನಿ ವಿಜಯಲಕ್ಷ್ಮೀ, ಸಹೋದರ ದಿನಕರ್ ತೂಗುದೀಪ್ ಭೇಟಿಯಾಗಿ ಮಾತುಕತೆ ನಡೆಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಕ್ಸನ್‌ ಬೆನ್ನಲ್ಲೇ ಬಿಹಾರದ ಪವರ್‌ಫುಲ್‌ ದೇಗುಲಕ್ಕೆ ಡಿವೈನ್‌ ಸ್ಟಾರ್‌ ರಿಷಭ್‌ ಶೆಟ್ಟಿ ಭೇಟಿ

ಮೊದಲ ಗ್ರ್ಯಾಂಡ್ ಫಿನಾಲೆ ವೇದಿಕೆಯಲ್ಲಿ ಎಂಟ್ರಿ ಕೊಟ್ಟ ವೈಲ್ಡ್ ಕಾರ್ಡ್ ಸ್ಪರ್ಧಿಗಳು ಇವರೇ

ಅ.25ರಂದು ಅಪ್ಪು ಫ್ಯಾನ್‌ ಡಮ್‌ ಆ್ಯಪ್‌ ಬಿಡುಗಡೆ: ಕಿಚ್ಚ ಸುದೀಪ್ ಧ್ವನಿಯಲ್ಲಿ ಹೊರಬಿತ್ತು ಟ್ರೇಲರ್

BB 12: ಕಿಚ್ಚ ಸುದೀಪ್ ಇದು ಸಾಕಗಲ್ಲ, ಇನ್ನೂ ಬೇಕು, ಇನ್ನೂ ಬೇಕು

ಜೈಲಿನಲ್ಲಿ ನಿಯಮದ ಪ್ರಕಾರ ಎಲ್ಲಾ ಕೊಟ್ಟರೂ ಇಲ್ಲ ಅಂದರಾ ದರ್ಶನ್

ಮುಂದಿನ ಸುದ್ದಿ
Show comments