Webdunia - Bharat's app for daily news and videos

Install App

ವಾಹನ ಬೆನ್ನಟ್ಟಿ ಬಂದ ಅಭಿಮಾನಿಗೆ ಬೈದ ಡಿ ಬಾಸ್ ದರ್ಶನ್

Webdunia
ಮಂಗಳವಾರ, 19 ಅಕ್ಟೋಬರ್ 2021 (17:05 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಎಂದರೆ ಅದೆಷ್ಟೋ ಹುಚ್ಚು ಅಭಿಮಾನಿಗಳಿದ್ದಾರೆ. ಇಂತಹದ್ದೇ ಅಭಿಮಾನಿಗಳು ದರ್ಶನ್ ಚಲಿಸುತ್ತಿದ್ದ ವಾಹನ ಬೆನ್ನಟ್ಟಲು ಹೋಗಿ ಬೈಗುಳ ತಿಂದ ಘಟನೆ ನಡೆದಿದೆ.


ದರ್ಶನ್ ವಾಹನ ಚಲಾಯಿಸುತ್ತಾ ಸಾಗುವಾಗ ಅವರನ್ನು ಗುರುತಿಸಿದ ಅಭಿಮಾನಿಗಳು ಬೈಕ್ ನಲ್ಲಿ ಅವರನ್ನು ಹಿಂಬಾಲಿಸಿ ಡಿ ಬಾಸ್ ಎಂದು ಕೂಗುತ್ತಾ ಬೈಕ್ ಚಲಾಯಿಸುತ್ತಲೇ ವಿಡಿಯೋ ಮಾಡಿದ್ದಾರೆ.

ಇದನ್ನು ಗಮನಿಸಿದ ದರ್ಶನ್ ಆ ಅಭಿಮಾನಿಗಳಿಗೆ ಬೈದು, ಹೀಗೆಲ್ಲಾ ಮಾಡಬೇಡಿ ಎಂದು ಬುದ್ಧಿ ಮಾತು ಹೇಳಿದ್ದಾರೆ. ಈ ಹಿಂದೆಯೂ ಒಮ್ಮೆ ದರ್ಶನ್ ನೇರವಾಗಿ ಈ ರೀತಿ ಮಾಡುವ ಅಭಿಮಾನಿಗಳಿಗೆ ಕಿವಿ ಮಾತು ಹೇಳಿದ್ದರು. ಇದರಿಂದ ಅಪಘಾತದ ಅಪಾಯವಿದೆ. ನನ್ನ ಮೇಲಿನ ಅಭಿಮಾನಕ್ಕೆ ಈ ರೀತಿ ಅಪಾಯ ತಂದುಕೊಳ್ಳುವ ಮುನ್ನ ನಿಮ್ಮ ಕುಟುಂಬದವರ ಬಗ್ಗೆ ಯೋಚಿಸಿ ಎಂದು ದರ್ಶನ್ ಹೇಳಿದ್ದರು. ಹಾಗಿದ್ದರೂ ಕೆಲವು ಹುಚ್ಚು ಅಭಿಮಾನಿಗಳು ತಮ್ಮ ಖಯಾಲಿ ಬಿಟ್ಟಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Shivanna: ಅಷ್ಟೆಲ್ಲಾ ವಿವಾದವಾದವರೂ ಕುಲದಲ್ಲಿ ಕೀಳ್ಯಾವುದೋ ನಿರ್ಮಾಪಕರಿಗೆ ಶಿವಣ್ಣ ಕಡೆಯಿಂದ ಫೋನ್

Kamal Hassan: ಕಮಲ್ ಹಾಸನ್ ವಿರುದ್ಧ ಪ್ರತಿಭಟನೆಗೆ ಕರ್ನಾಟಕ ಬಂದ್ ಅಂತೆ: ಸಾರ್ವಜನಿಕರಿಂದಲೇ ಟೀಕೆ

ಕಮಲ್ ಹಾಸನ್ ಕನ್ನಡಿಗರ ಕ್ಷಮೆ ಕೇಳಲು ಗಡುವು: ಥಗ್ ಲೈಫ್ ಸಿನಿಮಾಕ್ಕೆ ರಾಜ್ಯದಲ್ಲಿ ಬ್ಯಾನ್‌ ಎಚ್ಚರಿಕೆ

Actor Kamal Hassan: ಮೌನವಾಗಿರುವ ಕೆಲ ನಟರ ಮಧ್ಯೆ ಚೇತನ್ ಹೇಳಿಕೆಗೆ ಭಾರೀ ಮೆಚ್ಚುಗೆ

150ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಬಣ್ಣಹಚ್ಚಿದ ಬಹುಭಾಷಾ ಹಿರಿಯ ನಟ ರಾಜೇಶ್‌ ಇನ್ನಿಲ್ಲ

ಮುಂದಿನ ಸುದ್ದಿ
Show comments